ಬಿ.ವೈ. ವಿಜಯೇಂದ್ರ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಮಿತ್ ಶಾರನ್ನು ಕರೆಸಿ ದೊಡ್ಡ ಸಮಾವೇಶಕ್ಕೆ ಚಿಂತನೆ ಮಾಡಿದ್ದೇವೆ ಎಂದು ಬಿ.ವೈ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಒಂದು ಲಕ್ಷ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡುವ ಅಪೇಕ್ಷೆ ಇದೆ. ಮೋದಿ, ಶಾ, ನಡ್ಡಾ ಆದೇಶದಂತೆ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಕಾಣ್ತಿದೆ. ಎಲ್ಲಾ ನಾಯಕರು ವಿಜಯೇಂದ್ರಗೆ ಆಶೀರ್ವಾದ ಮಾಡಿದ್ದಕ್ಕೆ ಸಂತೋಷವಾಗಿದೆ ಎಂದರು.