ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಟೀಂ ಇಂಡಿಯಾ ಸೋತಿದೆ. ಈ ಹಿನ್ನೆಲೆಯಲ್ಲಿ ಆಂದ್ರಪ್ರದೇಶದ ತಿರುಪತಿಯಲ್ಲಿ ಭಾರತ ತಂಡದ ಸೋಲನ್ನು ಅರಗಿಸಿಕೊಳ್ಳಲಾಗದೆ ಅಭಿಮಾನಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಕ್ಯಾಪ್ಟನ್ ರೋಹಿತ್ ಜೊತೆ ಇತರ ಆಟಗಾರರು ಕಣ್ಣೀರು ಹಾಕುವ ವೀಡಿಯೊಗಳನ್ನು ನೋಡುವಾಗ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದರು.
ಅವರನ್ನು ತಿರುಪತಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದ್ರೂ ಬದಕುಳಿಯಲು ಸಾಧ್ಯವಾಗಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.