nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2023ರ ಚುನಾವಣೆಯ ಅಗ್ನಿ ಪರೀಕ್ಷೆಯಲ್ಲಿ ಗೆಲ್ಲಲೇ ಬೇಕು | ಡಿ.ಸುಧಾಕರ್
    ಜಿಲ್ಲಾ ಸುದ್ದಿ February 14, 2022

    2023ರ ಚುನಾವಣೆಯ ಅಗ್ನಿ ಪರೀಕ್ಷೆಯಲ್ಲಿ ಗೆಲ್ಲಲೇ ಬೇಕು | ಡಿ.ಸುಧಾಕರ್

    By adminFebruary 14, 2022No Comments1 Min Read
    congress

    ಚಿತ್ರದುರ್ಗ:  ಡಿಜಿಟಲ್ ಕಾಂಗ್ರೆಸ್ ಸದಸ್ಯತ್ವ ನೋಂದಾವಣಿ ಅಭಿಯಾನಕ್ಕೆ ಜಿಲ್ಲೆಯ ಹಿರಿಯೂರು ನಗರದ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸಚಿವ ಡಿ.ಸುಧಾಕರ್  ಚಾಲನೆ ನೀಡಿದರು.

    ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್  ಪಕ್ಷದ   ಸಂಘಟನೆಗೆ  ಪ್ರತಿಯೊಬ್ಬರೂ ಹೆಚ್ಚು ಒತ್ತು ನೀಡಬೇಕು, 2023ರ ವಿಧಾನಸಭಾ ಚುನಾವಣೆ ಅಗ್ನಿ ಪರೀಕ್ಷೆಯಾಗಿದ್ದು, ಈ ಅಗ್ನಿ ಪರೀಕ್ಷೆಯಲ್ಲಿ ಗೆಲ್ಲಲೇ ಬೇಕು. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಹೇಳಿದರು.

    ಕೆಪಿಸಿಸಿ ಅಧ್ಯಕ್ಷ  ಡಿ.ಕೆ .ಶಿವಕುಮಾರ್ ಹಾಗೂ ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ  ಝಕ್ಕಪ್ಪ ಸೂಚನೆಯ ಮೇರೆಗೆ ಅಧ್ಯಕ್ಷರು, ಉಪಾಧ್ಯಕ್ಷರಿಗೆ ನೇಮಕಾತಿ ಆದೇಶ ಪತ್ರವನ್ನು  ಹಾಗೂ ಯುವ ಕಾಂಗ್ರೆಸ್ ನ ಪಂಚಾಯಿತಿ ಹಾಗೂ ಇದೇ ಸಂದರ್ಭದಲ್ಲಿ ವಾರ್ಡ್ ಗಳ ಯೂಥ್ ಅಧ್ಯಕ್ಷರ ನೇಮಕಾತಿಯ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ನೀಡಲಾಯಿತು.

    ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಖಾದಿರಮೇಶ್, ಡಾ.ಸುಜಾತ, ಕೆ ಪಿ ಸಿ ಸಿ ಕಾರ್ಮಿಕ ವಿಭಾಗದ  ಜ್ಯೋತಿಲಕ್ಷ್ಮಿ, ಐಮಂಗಲ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಕಲ್ಲಹಟ್ಟಿ ಹರೀಶ್ , ಅಮೃತೇಶ್ವರಸ್ವಾಮಿ, ನಗರಸಭೆ ಉಪಾಧ್ಯಕ್ಷರಾದ ಬಿ .ಎನ್. ಪ್ರಕಾಶ್, ಚಿಗಳಿಕಟ್ಟೆ ಕಾಂತರಾಜ್, ಜಿಲ್ಲಾ ಪಂಚಾಯತಿ ಸದಸ್ಯರಾದ ನಾಗೇಂದ್ರನಾಯ್ಕ, ಜಿಲ್ಲಾ ಪಂಚಾಯತಿ ಪಾಪಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಗುರುಪ್ರಸಾದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಮಣಿ,  ಹಿರಿಯೂರು ಗಿರೀಶ್, ಜ್ಞಾನೇಶ್, ವಿ ಶಿವಕುಮಾರ್ ,  ಗಾಂಧಿನಗರ ಮಹಂತೇಶ್, ರಂಗಾಪುರ ವೆಬ್  ಲಕ್ಷ್ಮಿಕಾಂತ್, ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್

    October 12, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ತಿಪಟೂರು: ನಗರದ ಪ್ರಮುಖ ರಸ್ತೆಯಾದ ಬಿ.ಎಚ್. ರಸ್ತೆಯ ಕಲ್ಪತರು ಕಾಲೇಜಿನ ಮುಂಭಾಗದಲ್ಲಿ ಬೃಹತ್ ಗಾತ್ರದ ಮರವೊಂದು ಏಕಾಏಕಿ ಧರೆಗುರುಳಿದ ಪರಿಣಾಮ,…

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.