nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026
    Facebook Twitter Instagram
    ಟ್ರೆಂಡಿಂಗ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    • ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ
    • ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2024ರ ಅಂತ್ಯಕ್ಕೆ ಭಾರತದ ರಸ್ತೆ ಗುಣಮಟ್ಟ ಅಮೆರಿಕದ ರಸ್ತೆಗೆ ಸಮ: ನಿತಿನ್ ಗಡ್ಕರಿ.
    ರಾಷ್ಟ್ರೀಯ ಸುದ್ದಿ December 18, 2022

    2024ರ ಅಂತ್ಯಕ್ಕೆ ಭಾರತದ ರಸ್ತೆ ಗುಣಮಟ್ಟ ಅಮೆರಿಕದ ರಸ್ತೆಗೆ ಸಮ: ನಿತಿನ್ ಗಡ್ಕರಿ.

    By adminDecember 18, 2022No Comments1 Min Read
    nitin gadkari

    2024ರ ಅಂತ್ಯದ ವೇಳೆಗೆ ದೇಶದ ರಸ್ತೆ ಗುಣಮಟ್ಟವು ಅಮೆರಿಕದ ರಸ್ತೆಗೆ ಸಮನಾಗಿರುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.95ನೇ ಎಫ್‍ಐಸಿಸಿಐ ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಯನ್ನು ಮಾಡುತ್ತಿದ್ದೇವೆ ಎಂದಿದ್ದಾರೆ.

    2024ರ ಅಂತ್ಯದ ವೇಳೆಗೆ ನಮ್ಮ ರಸ್ತೆ ಮೂಲ ಸೌಕರ್ಯವು ಅಮೆರಿಕ, ಇಂಗ್ಲೆಂಡ್‍ಗೆ ಸಮನಾಗಿರುತ್ತದೆ. ರಕು ವೆಚ್ಚವು ನಮ್ಮ ದೊಡ್ಡ ಸಮಸ್ಯೆಯಾಗಿದೆ. ಪ್ರಸ್ತುತ 14 ಪ್ರತಿಶತವಿದೆ. ಆದರೆ 2024ರ ಅಂತ್ಯದ ವೇಳೆಗೆ 9 ಪ್ರತಿಶತಕ್ಕೆ ಇಳಿಕೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಜಗತ್ತಿನಲ್ಲಿ ಜಾಗತಿಕ ಸಂಪನ್ಮೂಲವು ಶೇ.40ರಷ್ಟು ಖರ್ಚಾಗುತ್ತಿದೆ. ಇದರ ಬದಲಾಗಿ ನಿರ್ಮಾಣ ಕಾರ್ಯದಲ್ಲಿ ಬದಲಿ ವ್ಯವಸ್ಥೆಯನ್ನು ಮಾಡಿ, ಉಕ್ಕಿನ ಬಳಕೆ ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಗಡ್ಕರಿ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ತುಮಕೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್ ಗೌಡ…

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.