nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಣಿ ಕಳ್ಳತನ:  20ಕ್ಕೂ ಹೆಚ್ಚು ಕುರಿಗಳು ಮಾಯ
    ತುರುವೇಕೆರೆ April 8, 2022

    ಸರಣಿ ಕಳ್ಳತನ:  20ಕ್ಕೂ ಹೆಚ್ಚು ಕುರಿಗಳು ಮಾಯ

    By adminApril 8, 2022No Comments1 Min Read
    kuri

    ತುರುವೇಕೆರೆ:  ತಾಲೂಕಿನ ಮಾಯಸಂದ್ರ ಹೋಬಳಿಗೆ ಸೇರಿದ ಸೊರವನಹಳ್ಳಿ ಗ್ರಾಮ ಹಾಗೂ ಸೊರವನಹಳ್ಳಿ ಗೊಲ್ಲರ ಹಟ್ಟಿಯಲ್ಲಿ ಸರಣಿ ಕಳ್ಳತನ  ನಡೆಸಲಾಗಿದೆ.

    ಬುಧವಾರ ತಡರಾತ್ರಿ ಸುಮಾರು  2 ರಿಂದ ಮೂರು ಗಂಟೆಯ ಸಮಯದಲ್ಲಿ  ಕಳ್ಳತನ ನಡೆದಿದ್ದು,  ಸೊರವನಹಳ್ಳಿ ಗ್ರಾಮದ ರೈತ  ತಮ್ಮಯ್ಯ ನವರಿಗೆ ಸೇರಿದ ಒಂದೇ ಮನೆಯಲ್ಲಿ 20 ಕುರಿಗಳು ಹಾಗೂ ದೊಡ್ದಯ್ಯ ಎಂಬವರಿಗೆ ಸೇರಿದ 5 ಮೇಕೆಗಳು  ಮತ್ತು ಸೊರವನಹಳ್ಳಿ  ಗೊಲ್ಲರ ಹಟ್ಟಿಯ ಧನಂಜಯ ರವರ ಮನೆಯಲ್ಲಿ 5 ಕುರಿಗಳು ಕಳ್ಳತನವಾಗಿವೆ.


    Provided by

    ಈ ಸರಣಿ ಕಳ್ಳತನದ ತಮ್ಮ ಕುರಿ ಮೇಕೆಗಳನ್ನು ಕಳೆದುಕೊಂಡ ಬಡ ರೈತರು  ಕಂಗಾಲಾಗಿದ್ದು, ಜೀವನಾಧಾರ ವಾಗಿದ್ದ ಸಾವಿರಾರು ರೂಪಾಯಿಯ ಬೆಲೆ ಬಾಳುವ  ಮಾಲುಗಳನ್ನು ಕಳೆದು ಕೊಂಡು, ಬೀದಿಗಿ ಬಿದ್ದಿದ್ದೇವೆ ಎಂದು ಮಾಧ್ಯಮದ ಬಳಿಯಲ್ಲಿ  ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

    ವರದಿ: ಸುರೇಶ್ ಬಾಬು  ಎಂ .ತುರುವೇಕೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025

    ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ ಶಿಪ್: ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ತುಮಕೂರಿನ ವಿದ್ಯಾರ್ಥಿಗಳು

    March 30, 2025

    ವಿ.ಎಸ್.ಎಸ್ ಎನ್. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಧುಶ್ ರಾಜ್ ಕೆ.ಟಿ.ಹಳ್ಳಿಗೆ ಸನ್ಮಾನ

    March 17, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ತುಮಕೂರು: : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಶ್ರೀ ರಾಮ್ ಲೈಫ್ ಇನ್ಸುರೆನ್ಸ್…

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.