nammatumakuru

    Subscribe to Updates

    Get the latest creative news from FooBar about art, design and business.

    What's Hot

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025
    Facebook Twitter Instagram
    ಟ್ರೆಂಡಿಂಗ್
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ಧರ ಬೆಟ್ಟ: 21 ದಿನಗಳ ಕಾಲ ಉಪವಾಸ ಮತ್ತು ಧ್ಯಾನ ಅನುಷ್ಠಾನ
    ತುಮಕೂರು March 28, 2022

    ಸಿದ್ಧರ ಬೆಟ್ಟ: 21 ದಿನಗಳ ಕಾಲ ಉಪವಾಸ ಮತ್ತು ಧ್ಯಾನ ಅನುಷ್ಠಾನ

    By adminMarch 28, 2022No Comments2 Mins Read
    basava yogi

    ತುಮಕೂರು: ನಮ್ಮ ಭಾರತೀಯ ಸಂಪ್ರದಾಯ ಮತ್ತು ಜ್ಞಾನವು ಅತ್ಯಂತ ಉತ್ಕೃಷ್ಟವಾದದ್ದು, ಜೊತೆಗೆ ವೈಜ್ಞಾನಿಕತೆಯನ್ನು ಹೊಂದಿರುವಂತಹದು, ಇಂತಹ ಉತ್ಕೃಷ್ಟವಾದ ಜ್ಞಾನವನ್ನು ಜನರಿಗೆ ತಲುಪಿಸಬೇಕು ಎಂಬ ಉದ್ದೇಶದಿಂದ ಹಾಗೂ ಈ ಭಾರತೀಯ ಸಂಸ್ಕೃತಿಯ ಅನಾವರಣಕ್ಕಾಗಿ ಒಂದು ಆಶ್ರಮವನ್ನು ಸ್ಥಾಪನೆ ಮಾಡಬೇಕು ಎನ್ನುವ ಉದ್ದೇಶದಿಂದ 21 ದಿನಗಳ ಕಾಲ ಉಪವಾಸ ಮತ್ತು ಧ್ಯಾನ ಅನುಷ್ಠಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬಸವ ಯೋಗಿ ತಿಳಿಸಿದರು.

    ಮಾಚ್೯ 10 ರಿಂದ 30 ರವರಿಗೆ ನಿರಂತರವಾಗಿ 21 ದಿನಗಳ ಈ ವಿಶೇಷ ಅನುಷ್ಠಾನ ಇರುತ್ತದೆ. ಈ ಅನುಷ್ಠಾನದ ನಂತರ ಮಾಚ್೯ 31 ಮತ್ತು ಏಪ್ರಿಲ್ 1 ಮತ್ತು 2 ರಂದು ಈ 3 ದಿನಗಳ ಕಾಲ ಸಂಪೂರ್ಣ ನಿಸರ್ಗದಲ್ಲಿ ಅಗಾಧವಾದ ಬದಲಾವಣೆ ಆಗುವಂತಹದು. ಏಕೆಂದರೆ ನಮ್ಮ ಭಾರತೀಯ ಸಂಪ್ರದಾಯದ ಪ್ರಕಾರ ಯುಗಾದಿಯೇ ನಮಗೆಲ್ಲ ಹೊಸ ವಷ೯ ಅಂದು ಸಂಪೂರ್ಣ ನಿಸರ್ಗವೇ ಬದಲಾವಣೆಯನ್ನು ಹೊಂದುತ್ತಿರುವ ಸಮಯ ಅಂತಹ ಸಮಯದಲ್ಲಿ ಅತ್ಯಂತ ಉತ್ಕೃಷ್ಟವಾದ ಶಕ್ತಿ ಈ ನಿಸರ್ಗದಲ್ಲಿ ಇರುವಂತಹದು. ಹೀಗಾಗಿ ಈ 3 ದಿನಗಳ ಕಾಲ ತುಮಕೂರು ಜಿಲ್ಲೆಯ ಸಿದ್ಧರ ಬೆಟ್ಟದ ನಾಡಿನಲ್ಲಿ ಗುಹೆಯಲ್ಲಿ  ತಪಸ್ಸು ಧ್ಯಾನವನ್ನು ಈ ನಾಡಿಗಾಗಿ, ಲೋಕ ಕಲ್ಯಾಣಕ್ಕಾಗಿ, ಈ ನಾಡಿಗೆ ಮಳೆ, ಬೆಳೆ ಸಮೃದ್ಧವಾಗಿ ಸವ೯ ಜನಾಂಗದವರು ಶಾಂತಿಯಿಂದ ಬದುಕನ್ನು ಸಾಗಿಸಲಿ ಎನ್ನುವ ಉದ್ದೇಶದಿಂದ ಈ ಅನುಷ್ಠಾನ ಮತ್ತು ಧ್ಯಾನವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು.


    Provided by

    ಈ 3 ದಿನಗಳ ಕಾಲ ಗುಹೆಯನ್ನು ಪ್ರವೇಶ ಮಾಡಿ 3 ದಿನಗಳ ನಂತರ ಗುರುಗಳು ಭಕ್ತರಿಗೆ ದಶ೯ನ ನೀಡುವಂತಹದಾಗಿದೆ. ನಂತರ ಆ 3 ದಿನಗಳ ಕಾಲ ಆ ಗುಹೆಯಲ್ಲಿ ಧ್ಯಾನದಲ್ಲಿ ಪಡೆದ ಜ್ಞಾನವನ್ನು ನಾಡಿನ ಎಲ್ಲಾ ಜನರಿಗೆ ಹಂಚುವ ಸದುದ್ದೇಶವನ್ನು ನಾವು ಹೊಂದಿದೇವಿ, ಕಾರಣ ತಾವೆಲ್ಲರೂ ಈ 21 ದಿನಗಳ ಅನುಷ್ಠಾನ ಮತ್ತು 3 ದಿನಗಳ ಧ್ಯಾನ ಪ್ರಕ್ರಿಯೆಯಲ್ಲಿ ತಾವುಗಳೆಲ್ಲರೂ ಕೈಜೋಡಿಸಿ ಈ ಒಂದು ಜ್ಞಾನವನ್ನು ನಮ್ಮ ಭಾರತೀಯ ಸಂಪ್ರದಾಯದ ಸಂಸ್ಕೃತಿಯ ಜ್ಞಾನವನ್ನು ಪಸರಿಸಲು  ನಮ್ಮೊಂದಿಗೆ ಕೈಜೋಡಿಸಿ ಎಂದು ಅವರು ಮನವಿ ಮಾಡಿಕೊಂಡರು.

    ವರದಿ: ವರದಿ: ದಿನೇಶ್ ಡಿ.ಎನ್. ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.…

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.