nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026
    Facebook Twitter Instagram
    ಟ್ರೆಂಡಿಂಗ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ
    ತುಮಕೂರು December 1, 2025

    ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ

    By adminDecember 1, 2025No Comments1 Min Read
    hiv test

    ತುಮಕೂರು: ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ ಹೊಸದಾಗಿ 2,521 ಜನರಲ್ಲಿ ಎಚ್‌ ಐವಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

    ವರದಿಗಳ ಪ್ರಕಾರ, 2020–21ರಿಂದ 2024–25ರ ವರೆಗೆ 6,12,730 ಸಾಮಾನ್ಯ ಜನರು ಎಚ್‌ ಐವಿ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಪೈಕಿ 2,406 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ಅವಧಿಯಲ್ಲಿ 2,92,870 ಗರ್ಭಿಣಿಯರು ಪರೀಕ್ಷೆ ಮಾಡಿಸಿಕೊಂಡಿದ್ದು, 145 ಮಹಿಳೆಯರಲ್ಲಿ ಎಚ್‌ಐವಿ ಇರುವುದು ಖಚಿತ ಪಟ್ಟಿದೆ. ಗರ್ಭಿಣಿಯರಲ್ಲಿ ಸೋಂಕು ಹರಡುವಿಕೆ ಇಳಿಮುಖವಾಗುತ್ತಿದೆ.


    Provided by
    Provided by

    2022–23ರಲ್ಲಿ 482 ಮಂದಿಗೆ ಸೋಂಕು ಹರಡಿತ್ತು. 2024–25ರಲ್ಲಿ 530ಕ್ಕೆ ಜಿಗಿದಿದೆ. ಪ್ರಸ್ತುತ ಜಿಲ್ಲೆಯಾದ್ಯಂತ 14,178 ಸೋಂಕಿತರಿದ್ದಾರೆ. ಇದರಲ್ಲಿ 20ರಿಂದ 40 ವರ್ಷದ ಒಳಗಿನವರ ಸಂಖ್ಯೆ ಹೆಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

    ಎಚ್‌ ಐವಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆ ಸೇರಿ ಒಟ್ಟು 6 ಕಡೆಗಳಲ್ಲಿ ಎಆರ್‌ಟಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಕೇಂದ್ರಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಲಸಿಕೆ, ಔಷಧಿ ವಿತರಿಸಲಾಗುತ್ತದೆ. ರೋಗಿಗಳಿಗೆ ಆಪ್ತ ಸಮಾಲೋಚನೆ, ಸೂಕ್ತ ಮಾರ್ಗದರ್ಶನ ಒಳಗೊಂಡಂತೆ ಉಚಿತವಾಗಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಮಧುಗಿರಿ: ತುಮುಲ್ ಚುನಾವಣೆ ನಡೆದು 14 ತಿಂಗಳು ಕಳೆದಿದ್ದು ಸುಪ್ರೀಂ ಕೋರ್ಟಿನ ತೀರ್ಪಿನಿಂದಾಗಿ ಮತ್ತೆ ಕ್ಷೇತ್ರದ ಹೈನುಗಾರರ ಸೇವೆಗೆ ಮರಳುತ್ತಿರುವುದಕ್ಕೆ…

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.