nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

    September 13, 2026

    ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ

    September 13, 2026
    Facebook Twitter Instagram
    ಟ್ರೆಂಡಿಂಗ್
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ 29ನೇ ವರ್ಷದ ಜಾತ್ರಾ ಮಹೋತ್ಸವ, ತಿರುಕಲ್ಯಾಣೋತ್ಸವ
    ತುಮಕೂರು February 4, 2025

    ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ 29ನೇ ವರ್ಷದ ಜಾತ್ರಾ ಮಹೋತ್ಸವ, ತಿರುಕಲ್ಯಾಣೋತ್ಸವ

    By adminFebruary 4, 2025No Comments1 Min Read
    jathra

    ತುಮಕೂರು: ಇಲ್ಲಿನ ಸದಾಶಿವನಗರದ 6ನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಫೆ.3 ರಿಂದ 5ರವರೆಗೆ 29ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ತಿರುಕಲ್ಯಾಣೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

    ಫೆ.3ರಂದು ಬೆಳಿಗ್ಗೆ 7 ಗಂಟೆಗೆ ಸ್ವಾಮಿಗೆ ಕುಂಭ ಕ್ಷೀರಾಭಿಷೇಕ ಹಾಗೂ  ಸಂಜೆ 6:30ಕ್ಕೆ ಮಹಾಮಂಗಳಾರತಿ ನೆರವೇರಿತು. ಮಹಿಳೆಯರಿಗೆ ಮತ್ತು ಮಕ್ಕಳಿಗೆ ರಂಗೋಲಿ ಸ್ಪರ್ಧೆ ಮತ್ತು ಬಹುಮಾನ ವಿತರಣೆ ಏರ್ಪಡಿಸಲಾಗಿದೆ.

    ಫೆ.4 ರಂದು ಬೆಳಿಗ್ಗೆ 5 ಗಂಟೆಗೆ ಸ್ವಾಮಿಗೆ ಮಹಿಳೆಯರಿಂದ ಗಂಗಾಪೂಜೆ ನೆರವೇರಲಿದ್ದು, ಶ್ರೀ ಲಕ್ಷ್ಮಿನರಸಿಂಹಸ್ವಾಮಿಯವರ ತಿರುಕಲ್ಯಾಣೋತ್ಸವ  ನೆರವೇರಲಿದೆ.

    ಕಾರ್ಯಕ್ರಮಕ್ಕೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಮಠದ ಶ್ರೀ ಈಶ್ವರನಂದಾಪುರಿ  ಸ್ವಾಮೀಜಿ, ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ಭಾಗಿಯಾಗಲಿದ್ದಾರೆ. ಫೆ.5 ರಂದು ವಸಂತೋತ್ಸವ  ಸೇವೆ ಏರ್ಪಡಿಸಲಾಗಿದೆ. ಇದರೊಂದಿಗೆ ಸ್ವಾಮಿಗೆ ವಿಶೇಷ ಪೂಜೆ ನೆರವೇರಲಿದ್ದು, ಹಿರೇಮಠಾಧ್ಯಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಬೆಂಗಳೂರು: ಪೊಲೀಸ್ ಠಾಣೆಗೆ ನುಗ್ಗುವುದಾಗಿ ಎಚ್ಚರಿಕೆ ನೀಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ…

    ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

    September 13, 2026

    ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ

    September 13, 2026

    ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.