nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ಕೋಹಿನೂರ್, ಅಟ್ಟೂರ್ ಗ್ರಾಮಗಳ ಹಳೆ ಕೆರೆಗಳ ಪುನರುಜ್ಜೀವನಕ್ಕೆ 3.85 ಕೋಟಿ ಅನುದಾನ ಮಂಜೂರು
    ತುಮಕೂರು August 3, 2024

    ಬೀದರ್: ಕೋಹಿನೂರ್, ಅಟ್ಟೂರ್ ಗ್ರಾಮಗಳ ಹಳೆ ಕೆರೆಗಳ ಪುನರುಜ್ಜೀವನಕ್ಕೆ 3.85 ಕೋಟಿ ಅನುದಾನ ಮಂಜೂರು

    By adminAugust 3, 2024No Comments1 Min Read
    bedar

    ಬೀದರ್: ಕಳೆದ ತಿಂಗಳು ಸುರಿದ ಭಾರೀ ಮಳೆಯಿಂದಾಗಿ ಒಡೆದು ಹೋಗಿದ್ದ ಬಸವಕಲ್ಯಾಣ ತಾಲೂಕಿನ ಕೋಹಿನೂರ್, ಅಟ್ಟೂರ್ ಗ್ರಾಮಗಳ ಹಳೆ ಕೆರೆಗಳ ಪುನರುಜ್ಜೀವನಕ್ಕೆ ರಾಜ್ಯ ಸರ್ಕಾರ 3.85 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು ಬೀದರ್ ಸಂಸದ ಸಾಗರ್ ಖಂಡ್ರೆ ಹೇಳಿದ್ದಾರೆ.

    ಕೆರೆ ಒಡೆದ ಪರಿಣಾಮ ಸುತ್ತಲಿನ ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಕುರಿತು ತಮ್ಮ ʼಎಕ್ಸ್ʼ ಖಾತೆಯಲ್ಲಿ ʼಕಳೆದ ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಬಸವಕಲ್ಯಾಣ ತಾಲೂಕಿನ ಕೊಹಿನೂರ, ಅಟ್ಟೂರ್ ಗ್ರಾಮಗಳ ಹಳೆ ಕೆರೆಗಳು ಒಡೆದು ಹೋಗಿದ್ದವು. ಅಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಕೆರೆಗಳ ಪುನರುಜ್ಜೀವನಕ್ಕೆ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದ್ದೆ. ಕೊಟ್ಟ ಭರವಸೆ ಅಂತೆ ಕೊಹಿನೂರ, ಅಟ್ಟೂರ್ ಕೆರೆಗಳ ಪುನರುಜ್ಜೀವನಕ್ಕೆ ಕರ್ನಾಟಕ ಸರ್ಕಾರ 3.85 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆʼ ಎಂದು ಹಂಚಿಕೊಂಡಿದ್ದಾರೆ.

    ಕೆರೆಗಳ ಪುನರುಜ್ಜೀವನಕ್ಕೆ ಅನುದಾನ ಬಿಡುಗಡೆ ಮಾಡಲು ಸಹಕರಿಸಿದ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಅನುದಾನ ಒದಗಿಸಿದ ಸಣ್ಣ ನೀರಾವರಿ ಸಚಿವ ಎನ್.ಬೋಸರಾಜು ಅವರಿಗೆ ಸಂಸದ ಸಾಗರ್ ಖಂಡ್ರೆ ಅವರು ಧನ್ಯವಾದ ತಿಳಿಸಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.