nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 3 ಅಡಿ ಎತ್ತರದಲ್ಲಿ ಫ್ಯೂಸ್ ಕಟೌಟರ್ | ಅಧಿಕಾರಿಗಳ ಗಮನಕ್ಕೆ ತಂದ ಲಂಚಮುಕ್ತ ವೇದಿಕೆ
    ತುಮಕೂರು January 30, 2022

    3 ಅಡಿ ಎತ್ತರದಲ್ಲಿ ಫ್ಯೂಸ್ ಕಟೌಟರ್ | ಅಧಿಕಾರಿಗಳ ಗಮನಕ್ಕೆ ತಂದ ಲಂಚಮುಕ್ತ ವೇದಿಕೆ

    By adminJanuary 30, 2022No Comments1 Min Read
    power

    ತುಮಕೂರು: ನಗರದ ಸದಾಶಿವನಗರ ನಾಗಾರ್ಜುನ ಕಾಂಪ್ಲೆಕ್ಸ್ ಬಳಿ ಜನನಿಬಿಡ ಪ್ರದೇಶದಲ್ಲಿ ಫ್ಯೂಸ್ ಕಟೌಟರ್ ( Fuse cutouter)ವೊಂದು ಜನರ ಪ್ರಾಣ ಬಲಿಗಾಗಿ ಕಾಯುತ್ತಿದ್ದು, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯತನದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

    ಲಂಚಮುಕ್ತ ವೇದಿಕೆಯ ವಾಟ್ಸಾಪ್ ಗ್ರೂಪ್ ನಲ್ಲಿ ಈ ವಿಚಾರ ಚರ್ಚೆಯಾದ ವೇಳೆ ಇದೇ ಗ್ರೂಪ್ ನಲ್ಲಿದ್ದ ತುಮಕೂರು ಕಾರ್ಯನಿರ್ವಾಹಕ ಅಭಿಯಂತರರು  ತಕ್ಷಣವೇ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.


    Provided by
    Provided by

    ನೆಲದಿಂದ ಕೇವಲ 3 ಅಡಿ ಎತ್ತರದಲ್ಲಿ ಫ್ಯೂಸ್ ಕಟೌಟರ್‍ ಇದ್ದು,  ಯಾರಾದರೂ ತಪ್ಪಿ ಸ್ಪರ್ಶಿಸಿದರೆ, ಪ್ರಾಣ ಹಾನಿಯಾಗುವ ಸಾಧ್ಯತೆಗಳಿವೆ. ಇಷ್ಟೊಂದು ಅವೈಜ್ಞಾನಿಕವಾಗಿ ಇದನ್ನು ಹೇಗೆ ನಿರ್ಮಾಣ ಮಾಡಿದರು ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.

    ಯಾರದ್ದಾದರೂ ಪ್ರಾಣ ಹಾನಿಯಾದ ಬಳಿಕವೇ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುವುದೇ? ಅದಕ್ಕಿಂತ ಮೊದಲು ಸಮಸ್ಯೆಯನ್ನು ಗಮನಕ್ಕೆ ತಂದರೆ ಎಚ್ಚೆತ್ತುಕೊಳ್ಳುದಿಲ್ಲವೇ ಎಂದು ಗ್ರೂಪ್ ನಲ್ಲಿ ಪ್ರಶ್ನಿಸಲಾಗಿತ್ತು.

    ಯಾವ ವೇಳೆಯಲ್ಲಾದರು ಜೀವಕ್ಕೆ ಹಾನಿ ಉಂಟು ಮಾಡಬಹುದಾದ ಈ ಪರಿವರ್ತಕವನ್ನು ಬದಲಿಸುವಂತೆ ಗ್ರೂಪ್ ನಲ್ಲಿ ಲಂಚಮುಕ್ತ ಕ.ನಿ.ವೇ.ಯ  ಹಂದ್ರಾಳ್ ನಾಗಭೂಷಣ್ ಮನವಿ ಮಾಡಿಕೊಂಡಿದ್ದರು.

    ಇನ್ನೂ ಈ ಸಮಸ್ಯೆಯ ಪರಿಹಾರ ಮಾಡುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಲಂಚಮುಕ್ತ ಕ.ನಿ.ವೇದಿಕೆಯ ಜಿಲ್ಲಾ ಘಟಕ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!

    May 24, 2026

    ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ

    May 24, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.