nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025
    Facebook Twitter Instagram
    ಟ್ರೆಂಡಿಂಗ್
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    • ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೇಸ್ ಬುಕ್ ನಲ್ಲಿ ಫಾರಿನ್ ಹುಡುಗಿ ನಂಬಿದ: 35 ಲಕ್ಷ ಪಂಗನಾಮ ಹಾಕಿಸಿಕೊಂಡ..!
    ರಾಷ್ಟ್ರೀಯ ಸುದ್ದಿ June 23, 2022

    ಫೇಸ್ ಬುಕ್ ನಲ್ಲಿ ಫಾರಿನ್ ಹುಡುಗಿ ನಂಬಿದ: 35 ಲಕ್ಷ ಪಂಗನಾಮ ಹಾಕಿಸಿಕೊಂಡ..!

    By adminJune 23, 2022No Comments1 Min Read
    vanchane

    ಫೇಸ್ ಬುಕ್ ನಲ್ಲಿ ಚೆಂದ ಚೆಂದದ ಹುಡುಗಿಯರು ಸಿಕ್ರು ಅಂತ ಸ್ನೇಹ ಬೆಳೆಸೋಕೆ ಮುಂಚೆ ಕೊಂಚ ಜೋಕೆ. ಫೇಸ್​ಬುಕ್​ ಅಲ್ಲಿ ಫ್ರೆಂಡ್​, ಲವ್​ ಅಂತ ನಂಬಿಕೊಂಡ್ರೆ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ.ಇಲ್ಲೊಬ್ಬ ವ್ಯಕ್ತಿಯ ಕಥೆ ಅದೇ ಆಗಿದೆ.

    ಫೇಸ್​ಬುಕ್ನಿಂದಾದ ಮಹಿಳೆ ಜತೆಗಿನ ಪರಿಚಯಕ್ಕೆ 35 ಲಕ್ಷ ಬೆಲೆ ತೆತ್ತಿದ್ದಾರೆ.ಬೆಂಗಳೂರಿನ ನಿವಾಸಿಯಾಗಿರುವ 48 ವರ್ಷದ ವಿನ್ಸೆಂಟ್ ಎಂಬುವರು ಬಜಾಜ್​ ಫೈನಾನ್ಸ್​ ಯೂನಿಟ್​ನಲ್ಲಿ ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದಾರೆ.ಫೇಸ್​ಬುಕ್​ನಲ್ಲಿ ಪರಿಚಯವಾದ ನ್ಯಾನ್ಸಿ ವಿಲಿಯಂ ಎಂಬ ವಿದೇಶಿ ಮಹಿಳೆ ಇವರಿಂದ 35 ಲಕ್ಷ ಪಡೆದು ವಂಚನೆ ಮಾಡಿದ್ದಾಳೆ.


    Provided by
    Provided by
    Provided by

    ನ್ಯಾನ್ಸಿ ವಿಲಿಯಂ ಫೇಸ್​ಬುಕ್​ನಲ್ಲಿ ಮೊದಲಿಗೆ ವಿನ್ಸೆಂಟ್​ಗೆ ಫ್ರೆಂಡ್​ ರಿಕ್ವೆಸ್​ ಕಳಿಸಿದ್ದಾಳೆ.ನಂತ್ರ ತಾನು ಇಂಗ್ಲೆಂಡಿನವಳು ಎಂದು ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿದ್ದಾಳೆ.ಈ ಸ್ನೇಹ ಫೋನ್​ ನಂಬರ್​ ಎಕ್ಸ್​ಚೇಂಜ್​ ಮಾಡಿಕೊಳ್ಳುವಲ್ಲಿವರೆಗೂ ಹೋಗಿದೆ. ನಂತ್ರ ಇಬ್ಬರ ನಡುವೆ ವಾಟ್ಸ್​ಆ್ಯಪ್​ನಲ್ಲಿ ಚಾಟಿಂಗ್​, ಕಾಲಿಂಗ್​ ಎಲ್ಲ ನಡೆಯುತ್ತೆ. ಹೀಗೆ ಬೆಳೆದ ಸ್ನೇಹ ಮತ್ತಷ್ಟು ಗಾಢವಾಗಿ ಒಟ್ಟಿಗೆ ಸೇರಿ ಬ್ಯುಸಿನೆಸ್​ ಆರಂಭಿಸೋಣ ಅಂತ ಡಿಸ್ಕಸ್ ಆಗಿ ಇಂಗ್ಲೆಂಡ್​ನಿಂದ ಭಾರತಕ್ಕೆ ಬಂದು ಜ್ಯುವೆಲ್ಲರಿ ಬ್ಯಸಿನೆಸ್​ ಮಾಡೋದಾಗಿ ನಂಬಿಸಿ ಹಣ ಹೂಡಿಕೆ ಮಾಡುವಂತೆ ಕೇಳಿದ್ದಾಳೆ. ವಿದೇಶದಲ್ಲಿ ಜ್ಯುವೆಲರಿ ಡೀಲರ್​ ಆಗಿರುವ ನ್ಯಾನ್ಸಿ ಮಾತಿಗೆ ಮರುಳಾದ ವಿನ್ಸೆಂಟ್​ ಹಂತ ಹಂತವಾಗಿ 35 ಲಕ್ಷ ಕೊಟ್ಟು ಕೈ ಸುಟ್ಟುಕೊಂಡಿದ್ದಾನೆ. ಅತ್ತ ಹಣ ಅಕೌಂಟ್ ಗೆ ಬರ್ತಿದ್ದಂತೆ ಫೇಸ್​ ಬುಕ್​ ಖಾತೆ ಡಿಲೀಟ್​ ಮಾಡಿ ಲೇಡಿ ನಾಪತ್ತೆಯಾಗಿದ್ದಾಳೆ.

    ಮಹಿಳೆಯ ಬಣ್ಣದ ಮಾತಿಗೆ ಮರುಳಾಗಿದ್ದ ವಿನ್ಸೆಂಟ್​ ಈಗ ವಂಚಕಿಯ ವಿರುದ್ಧ ಪೂರ್ವ ವಿಭಾಗದ ಸೆನ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೂರ್ವ ವಿಭಾಗದ ಸೆನ್​ ಪೊಲೀಸರು ಆರೋಪಿ ನ್ಯಾನ್ಸಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ…

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.