nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇ 20 ರಂದು ಜಿಲ್ಲಾ ಮಟ್ಟದ ಮೂರನೇ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ
    ತಿಪಟೂರು May 17, 2022

    ಮೇ 20 ರಂದು ಜಿಲ್ಲಾ ಮಟ್ಟದ ಮೂರನೇ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ

    By adminMay 17, 2022No Comments1 Min Read
    mahila sahithya

    ತಿಪಟೂರು:  ನಗರದ ಗುರುಕುಲ್ ನಂದ್ ಆಶ್ರಮದಲ್ಲಿ ಮೇ 20 ರಂದು ಜಿಲ್ಲಾ ಮಟ್ಟದ ಮೂರನೇ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಹಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


    Provided by
    Provided by

    ಅಂದು ಸಮ್ಮೇಳನಾಧ್ಯಕ್ಷೆ ಡಾ.ಲೀಲಾ ಸಂಪಿಗೆ ಅವರನ್ನು ತಿಪಟೂರು ಗ್ರಾಮದೇವತೆ ಕೆಂಪಮ್ಮ ದೇವಾಲಯದಿಂದ, ನಗರದ ಪ್ರಮುಖ ರಸ್ತೆಯಲ್ಲಿ ನಂದಿದ್ವಜ ಮಂಗಳವಾದ್ಯ ಜಾನಪದ ಕಲಾ ತಂಡದೊಂದಿಗೆ ಮೆರವಣಿಗೆ ಮೂಲಕ ಮಹಿಳಾ ಸಾಹಿತ್ಯ ಸಮ್ಮೇಳನ ವೇದಿಕೆಗೆ ತರಲಾಗುವುದು. ಬಳಿಕ  ನಾಡಿನ ಹಿರಿಯ ಸಾಹಿತಿ ನಾಡೋಜ ಕಮಲ ಹಂಪನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

     ಕೇಂದ್ರ ಸಾಹಿತ್ಯ ಪರಿಷತ್  ಅಧ್ಯಕ್ಷ ಮಹೇಶ್ ಜೋಶಿ ಕಲ್ಪ ಜೋತಿ ಸಣ್ಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿಸುಧಾ ನರಸಿಂಹರಾಜು,  ಕಿರುತೆರೆ ನಟಿ ಸುನಿತಾ ರಾವ್ ವೈ .ವಿ., ನಾರಾಯಣಸ್ವಾಮಿ,  ಎಂಎಲ್ಸಿ ಎಂ ಚಿದಾನಂದಗೌಡ ಭಾಗವಹಿಸಲಿದ್ದಾರೆ ಎಂದರು.

    ಕಾರ್ಯಕ್ರಮದಲ್ಲಿ ಸಾಹಿತ್ಯ ಸಮಾಜಸೇವೆ ಶಿಕ್ಷಣ ಕನ್ನಡ ಸೇವೆ ರಂಗಭೂಮಿ ಜಾನಪದ ಕೃಷಿಯಲ್ಲಿ ಸಾಧನೆ ಮಾಡಿದವರಿಗೆ 19 ಮಂದಿಯನ್ನು ಸನ್ಮಾನಿಸಲಾಗುವುದು. ಸುಮಾರು ಒಂದುವರೆ ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

    ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಬಸವರಾಜಪ್ಪ ಎಂ.ಬಿ.ಶಿವಕುಮಾರ್ ಸ್ವರ್ಣ ಗೌರಿ ಸರಸ್ವತಿ ಭೂಷಣ್ ಜಿಲ್ಲಾ ಕಾರ್ಯದರ್ಶಿ ಕಂಟಲಗೆರೆ ಸಣ್ಣ ಮಲ್ಲಯ್ಯ ಇದ್ದರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.