nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದ 4 ಅಂಗಡಿಗಳಿಂದ ಸರಣಿ ಕಳ್ಳತನ
    ತುಮಕೂರು August 23, 2022

    ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದ 4 ಅಂಗಡಿಗಳಿಂದ ಸರಣಿ ಕಳ್ಳತನ

    By adminAugust 23, 2022No Comments1 Min Read
    sarani kalavu

    ತುಮಕೂರು:  ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸರಣಿ ಕಳತನ ನಡೆಸಿರುವ ಘಟನೆ  ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಡೆದಿದೆ.

    ಎಪಿಎಂಸಿಯಲ್ಲಿನ 4 ಅಂಗಡಿಗಳ ರೋಲಿಂಗ್ ಷಟರ್ ಮೀಟಿ ಕಳ್ಳತನ ನಡೆಸಲಾಗಿದ್ದು, ಗಡಾರಿಯಿಂದ ರೋಲಿಂಗ್ ಶೆಟರ್ ಮೀಟಿ ಒಳನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ಗಳನ್ನೇ ಟಾರ್ಗೆಟ್ ಮಾಡಿದ್ದಾರೆ.


    Provided by
    Provided by

    ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ   ಸಪ್ತಗಿರಿ ಎಂಟರ್ಪ್ರೈಸಸ್,  ಏಳುಕೋಟಿ ಮೈಲಾರಲಿಂಗೇಶ್ವರ ಸ್ವಾಮಿ ಟ್ರೇಡರ್ಸ್, ಸಂಜಯ್ ಟ್ರೇಡರ್ಸ್ , ಚಂದನ ಟ್ರೇಡರ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ.

     ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಕೃಷಿ ಉತ್ಪನ್ನ ಮಾರುಕಟ್ಟೆಯ ಆವಣದಲ್ಲಿ ಆವರಣದಲ್ಲಿ 40ಕ್ಕೂ ಹೆಚ್ಚು ಅಂಗಡಿಗಳಿವೆ. ಘಟನೆಗೆ ಸಂಬಂಧಿಸಿದಂತೆ  ಸ್ಥಳಕ್ಕೆ ಹುಳಿಯಾರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

    ವರದಿ : ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ

    May 10, 2026

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.