nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಮ್ಸ್ ಆಸ್ಪತ್ರೆಗೆ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಬೆನಕೆ ಮನವಿ
    ರಾಜ್ಯ ಸುದ್ದಿ September 22, 2022

    ಬಿಮ್ಸ್ ಆಸ್ಪತ್ರೆಗೆ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಬೆನಕೆ ಮನವಿ

    By adminSeptember 22, 2022No Comments1 Min Read
    cm bommai

    ಬೆಂಗಳೂರಿನಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಇಂದು ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಭಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಮನವಿಯನ್ನು ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲೆಯ ಅನೇಕ ಕಡೆಗಳಿಂದ ಮತ್ತ ಹೊರ ರಾಜ್ಯಗಳಾದ ಗೋವಾ ಮತ್ತು ಮಹರಾಷ್ಟ್ರಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಹಾಗೂ ಜನಸಂಖ್ಯೆಯು ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭೀಮ್ಸ್ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಬೇಟಿ ಮಾಡಿ ವಿನಂತಿಸಲಾಗಿದೆ ಎಂದರು.


    Provided by
    Provided by

    ನಮ್ಮ ಮನವಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸಕಾರಾತ್ಮಕ ಸ್ಪಂದನೆಯನ್ನು ವ್ಯಕ್ತಪಡಿಸಿದ್ದು, ತ್ವರಿತವಾಗಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ ಬಿಡುಗಡೆ ಮಾಡಿದ ಕೋಟ್ಯಂತರ ರೂಪಾಯಿ ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ…

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.