nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 4,658.16 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡ ಚುನಾವಣಾ ಆಯೋಗ
    ರಾಷ್ಟ್ರೀಯ ಸುದ್ದಿ April 16, 2024

    4,658.16 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡ ಚುನಾವಣಾ ಆಯೋಗ

    By adminApril 16, 2024No Comments1 Min Read
    money

    ಚುನಾವಣೆ ಬಂತೆಂದರೆ ಹಣ, ಮಧ್ಯ ಮತ್ತು ಉಡುಗೊರೆಗಳ ಕಾರ್ ಬಾರು ಜೋರಾಗಿರುತ್ತವೆ. ಚುನಾವಣಾ ಆಯೋಗದ ಅಧಿಕಾರಿಗಳು ಅನಧಿಕೃತ ವಸ್ತುಗಳನ್ನು ವಶಕ್ಕೆ ಪಡೆದು ಉತ್ತಮ ಪ್ರಜಾಪ್ರಭುತ್ವ ರಾಜಕೀಯ ಸ್ಥಿರತೆಗೆ ಸಹಾಯ ಮಾಡುತ್ತಾರೆ.

    ಈ ಬಾರಿಯ ಲೋಕಸಭಾ ಚುನಾವಣೆಗೂ ಮುಂಚೆ(ಎ.15 ರ ವಳಗೆ) ನಗದು, ಮದ್ಯ, ಡ್ರಗ್ಸ್‌, ಉಚಿತ ಉಡುಗೊರೆ ಸೇರಿದಂತೆ ಒಟ್ಟು 4,658.16 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಮಾರ್ಚ್‌ 1 ರಿಂದ ಏಪ್ರಿಲ್‌ 13ರ ವರೆಗೆ ವಶಪಡಿಸಿಕೊಂಡ ವಸ್ತುಗಳ ವಿವರವನ್ನು ಚುನಾವಣಾ ಆಯೋಗ ಮಾಧ್ಯಮ ಹೇಳಿಕೆಯ ಮೂಲಕ ತಿಳಿಸಿದೆ.

    75 ವರ್ಷಗಳ ಚುನಾವಣಾ ಇತಿಹಾಸದಲ್ಲಿ ಇಷ್ಟೊಂದು ಪ್ರಮಾಣದ ವಸ್ತುಗಳನ್ನು ವಶಪಡಿಸಿಕೊಂಡಿರುವುದು ಇದೇ ಮೊದಲು ಎಂದು ಆಯೋಗ ತಿಳಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಒಟ್ಟು 3,475 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಾರಿ ಚುನಾವಣೆ ನಡೆಯುವ ಮೊದಲೇ ಕಳೆದ ವರ್ಷದ ದಾಖಲೆಯನ್ನು ಮುರಿಯಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೆಂಗಳೂರು: ಬಿಡದಿಯಲ್ಲಿ ರೈತರು ಯಾರೂ ರಸ್ತೆ ತಡೆ ನಡೆಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದು, ಟೌನ್‌ ಶಿಪ್‌ ಬೇಡವಾದವರು…

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.