nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು

    February 22, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ
    • ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು
    • ಹಂಪಸಾಗರದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ
    • ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ
    • ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
    • ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸ್ಟೆಲ್ ನಲ್ಲಿದ್ದ 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು…!
    ರಾಜ್ಯ ಸುದ್ದಿ April 7, 2024

    ಹಾಸ್ಟೆಲ್ ನಲ್ಲಿದ್ದ 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು…!

    By adminApril 7, 2024No Comments1 Min Read
    hospital 2

    ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ ನಲ್ಲಿ 29 ವಿದ್ಯಾರ್ಥಿನಿಯರು, ಐವರು ಎಚ್ ಬ್ಲಾಕ್ ನಲ್ಲಿ ಹಾಗೂ ನಾಲ್ವರು ತುರ್ತು ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ. ವಿದ್ಯಾರ್ಥಿನಿಯರು ವಾಂತಿ, ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ‌.


    Provided by
    Provided by

    ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಲು ಕಾರಣ ಇನ್ನೂ ನಿಗೂಢವಾಗಿದ್ದು ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ

    February 22, 2026

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇತ್ತೀಚಿನ ಸರಣಿ ಟ್ವೀಟ್ ಹಾಗೂ ಹೇಳಿಕೆಗಳ ಕುರಿತು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತೀವ್ರ…

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು

    February 22, 2026

    ಹಂಪಸಾಗರದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ

    February 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.