ನವದೆಹಲಿ: ಹಾಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಆಗಸ್ಟ್ 26ರಂದು ನಿವೃತ್ತರಾದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಲಲಿತ್ ಅವರಿಗೆ ಸಿಜೆಐ ಆಗಿ ಪ್ರಮಾಣ ವಚನ ಬೋಧಿಸಿದರು.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy