nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 4ನೇ ವರ್ಷದ ಸಂಸ್ಕಾರ ಶಿಬಿರವು ಏ.16 ರಿಂದ ಪ್ರಾರಂಭ: ಶ್ರೀಡಾ.ಹನುಮಂತನಾಥ ಸ್ವಾಮೀಜಿ
    ಕೊರಟಗೆರೆ April 10, 2025

    4ನೇ ವರ್ಷದ ಸಂಸ್ಕಾರ ಶಿಬಿರವು ಏ.16 ರಿಂದ ಪ್ರಾರಂಭ: ಶ್ರೀಡಾ.ಹನುಮಂತನಾಥ ಸ್ವಾಮೀಜಿ

    By adminApril 10, 2025No Comments1 Min Read
    Hanumanthanath Swamiji

    ಕೊರಟಗೆರೆ: ಕೊರಟಗೆರೆ ತಾಲೂಕಿನ ಎಲೆರಾಂಪುರದ ಶ್ರೀ ನರಸಿಂಹಗಿರಿ ಕ್ಷೇತ್ರದ ಕುಂಚಿಟಿಗರ ಮಹಾಸಂಸ್ಥಾನ ಮಠದಲ್ಲಿ 4 ನೇ ವರ್ಷದ ಸಂಸ್ಕಾರ ಶಿಬಿರವು ಏಪ್ರಿಲ್ 16 ರಿಂದ ಪ್ರಾರಂಭವಾಗಲಿದೆ ಎಂದು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದ್ದಾರೆ.

    ಅವರು ಪತ್ರಿಕಾ ಹೇಳಿಕೆ ನೀಡಿ, ಶಾಲಾ ಮಕ್ಕಳಿಗೆ ಬೇಸಿಗೆ ರಜಾ ನಿಮಿತ್ತ ನರಸಿಂಹಗಿರಿ ಕ್ಷೇತ್ರದಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಸಂಸ್ಕಾರವನ್ನು ಕಲಿಸುವ ಉದ್ದೇಶದಿಂದ 10 ದಿನಗಳ ಕಾಲ ಶ್ರೀ ಮಠದಲ್ಲಿ ಸಂಸ್ಕಾರ ಶಿಬಿರವನ್ನು ನಡೆಸಲಾಗುವುದು. ಈ ಶಿಬಿರದಲ್ಲಿ ಮಕ್ಕಳಿಗೆ ಯೋಗ, ಧ್ಯಾನ, ಭಕ್ತಿಗೀತೆಗಳು, ಸಾಂಸ್ಕೃತಿಕ ಕಲೆಗಳು, ಸೇರಿದಂತೆ ಹಲವು ಚಟುವಟಿಕೆಗಳನ್ನು ಹೇಳಿ ಕೊಡಲಾಗುವುದು ಮತ್ತು ಮಕ್ಕಳಲ್ಲಿ ಗುಣಾತ್ಮಕ ಚಿಂತನೆಯನ್ನು ಮೂಡಿಸಲಾಗುವುದು ಎಂದು ತಿಳಿಸಿದರು.

    ಈ ಶಿಬಿರದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳು ಪಾಲ್ಗೊಳ್ಳಬಹುದಾಗಿದ್ದು, ಇಬ್ಬರಿಗೂ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗುವುದು. ಕಾರ್ಯಕ್ರಮದ ಉದ್ಘಾಟನೆಯು ಏಪ್ರಿಲ್ 16ರ ಬೆಳಗ್ಗೆ 10 ಗಂಟೆಗೆ ನಡೆಯುವುದು ಇದರ ದಿವ್ಯ ಸಾನಿಧ್ಯವನ್ನು ಶ್ರೀ ಡಾ.ಹನುಮಂತನಾಥ ಸ್ವಾಮೀಜಿ ವಹಿಸುವರು, ಉದ್ಘಾಟನೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಡುವರು, ಅಧ್ಯಕ್ಷತೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜ್ಯೋಶಿ ವಹಿಸುವರು.
    ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಕುಲಸಚಿವೆ ನಾಹೀದಾ ಜಮ್ ಜಮ್, ಶ್ರೀಮಠದ ಧಾನಿ ಡಾ.ನವೀನ್ ದೇವರಾಜಯ್ಯ, ಕೊರಟಗೆರೆ ತಾಲೂಕು ತಹಶೀಲ್ದಾರ್ ಮಂಜುನಾಥ್, ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದು ಈ ಸಂಸ್ಕಾರ ಶಿಬಿರಕ್ಕೆ ಸಾರ್ವಜನಿಕರು ತಮ್ಮ ಮಕ್ಕಳನ್ನು ಕರೆತರುವಂತೆ ಹಾಗೂ ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸುವಂತೆ ಕೋರಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.