ತುಮಕೂರು: ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸ ಕೋಶ, ಪ್ಲೇಸ್ ಮೆಂಟ್ ಸೆಲ್ ಹಾಗೂ 5 ದಿನಗಳ ಕೌಶಲ್ಯ ವರ್ಧಕ ಕಾರ್ಯಕ್ರಮಯನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕುಣಿಗಲ್ ಸಿದ್ಧಾರ್ಥ ಪಿಯು ಕಾಲೇಜಿನ ಪ್ರಾಂಶುಪಾಲರಾದ ವಿನಜ್ ಕುಮಾರ್ ಸಿ.ಎಸ್, ಸಿದ್ಧಾರ್ಥ ಪಿಯು ಕಾಲೇಜು ಪ್ರಾಂಶುಪಾಲರಾದ ಭಾನುಪ್ರಕಾಶ್, ಮ್ಯಾಜಿಕ್ ಬಸ್ ನ ಹಿರಿಯ ತರಬೇತಿದರಾದ ಸೌಮ್ಯ, ಶ್ರೀ ಸಿದ್ದಾರ್ಥ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಕೆ.ಎಚ್.ಖಲಂದರ್ ಪಾಷಾ, ಐಕ್ಯೂಎಸಿ ಸಂಚಾಲಕರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ರಮೇಶ್ ಮಣ್ಣೆ, BCA ವಿಭಾಗ ಮುಖ್ಯಸ್ಥ ಶಿವರಂಗಯ್ಯ, ಐಕ್ಯೂಎಸಿ ಕೋ–ಆರ್ಡಿನೇಟರ್ ಮತ್ತು ಪ್ಲೇಸ್ಮೆಂಟ್ ಅಧಿಕಾರಿ ಸೈಯದ್ ಬಾಬು ಎಚ್.ಬಿ, ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಪಿ. ಹೇಮಲತಾ ಅವರು ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx