nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    ರಾಷ್ಟ್ರೀಯ ಸುದ್ದಿ May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    By adminMay 26, 2026No Comments1 Min Read

    ಚೆನ್ನೈ: ಹೊಸ ತಮಿಳು ಸಿನಿಮಾಗಳು ಬಿಡುಗಡೆಯಾದ ಮೊದಲ ಏಳು ದಿನಗಳ ಕಾಲ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ ಐದು ಶೋಗಳನ್ನು ಪ್ರದರ್ಶಿಸಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.

    ಇತ್ತೀಚೆಗಷ್ಟೇ ತಮಿಳು ಚಿತ್ರರಂಗದ ಪ್ರತಿನಿಧಿಗಳು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿಯಾಗಿ, ಸಿನಿಮಾ ಬಿಡುಗಡೆಯ ಆರಂಭದ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ದಿನಕ್ಕೆ ಐದು ಶೋಗಳನ್ನು ಪ್ರದರ್ಶಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು. ಚಲನಚಿತ್ರ ರಂಗದ ಈ ಮನವಿಗೆ ತಕ್ಷಣವೇ ಸ್ಪಂದಿಸಿದ ಸಿಎಂ ವಿಜಯ್ ನೇತೃತ್ವದ ಸರ್ಕಾರ ಇದೀಗ ನಿಯಮಗಳಲ್ಲಿ ಅಗತ್ಯ ತಿದ್ದುಪಡಿ ತಂದಿದೆ.


    Provided by
    Provided by

    ಈ ಹಿಂದಿನ ತಮಿಳುನಾಡು ಸಿನಿಮಾ ನಿಯಂತ್ರಣ ನಿಯಮಗಳ ಪ್ರಕಾರ, ಚಿತ್ರಮಂದಿರಗಳಲ್ಲಿ ಸಾಮಾನ್ಯ ದಿನಗಳಲ್ಲಿ ದಿನಕ್ಕೆ ಕೇವಲ ನಾಲ್ಕು ಶೋಗಳ ಪ್ರದರ್ಶನಕ್ಕೆ ಮಾತ್ರ ಅವಕಾಶವಿತ್ತು. ಕೇವಲ ವಿಶೇಷ ಹಬ್ಬ ಹರಿದಿನಗಳು ಹಾಗೂ ಸಾರ್ವಜನಿಕ ರಜಾ ದಿನಗಳಲ್ಲಿ ಮಾತ್ರ ಹೆಚ್ಚುವರಿಯಾಗಿ ಒಂದು ಶೋ (ಒಟ್ಟು 5 ಶೋ) ನಡೆಸಲು ವಿಶೇಷ ಅನುಮತಿ ನೀಡಲಾಗುತ್ತಿತ್ತು.

    ಸರ್ಕಾರದ ಹೊಸ ಆದೇಶದ ಪ್ರಕಾರ, ಇನ್ನು ಮುಂದೆ ಯಾವುದೇ ಹೊಸ ತಮಿಳು ಸಿನಿಮಾ ಬಿಡುಗಡೆಯಾದ ಮೊದಲ 7 ದಿನಗಳ ಕಾಲ ದಿನಕ್ಕೆ 5 ಶೋಗಳನ್ನು ಪ್ರದರ್ಶಿಸಬಹುದಾಗಿದೆ. ಇದರೊಂದಿಗೆ ಶನಿವಾರ, ಭಾನುವಾರ, ಸಾರ್ವಜನಿಕ ರಜಾದಿನಗಳು ಹಾಗೂ ಸ್ಥಳೀಯ ಹಬ್ಬಗಳ ಸಂದರ್ಭದಲ್ಲೂ ಐದು ಶೋಗಳ ಪ್ರದರ್ಶನಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅಷ್ಟೇ ಅಲ್ಲದೆ, ಈ ಹೆಚ್ಚುವರಿ ಶೋಗಳನ್ನು ಪ್ರದರ್ಶಿಸಲು ಚಿತ್ರಮಂದಿರಗಳ ಮಾಲೀಕರು ಸರ್ಕಾರದಿಂದಾಗಲಿ ಅಥವಾ ಸ್ಥಳೀಯ ಅಧಿಕಾರಿಗಳಿಂದಾಗಲಿ ಯಾವುದೇ ಪ್ರತ್ಯೇಕ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ತಮಿಳುನಾಡು ಸರ್ಕಾರ ಸ್ಪಷ್ಟಪಡಿಸಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ತಮಿಳು ಚಿತ್ರರಂಗ ಹಾಗೂ ಥಿಯೇಟರ್ ಮಾಲೀಕರಲ್ಲಿ ಸಂತಸ ಮೂಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.