nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025
    Facebook Twitter Instagram
    ಟ್ರೆಂಡಿಂಗ್
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    • ನಗರೋತ್ಥಾನ ಯೋಜನೆ ಅನುಷ್ಠಾನ: ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ
    • ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳ ಆರೋಪ
    • ತುಮಕೂರಿನಲ್ಲಿ ಬೃಹತ್ ತಿರಂಗ ಯಾತ್ರೆ
    • ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 5 State Election Results 2022 Live: ‘ಪಂಚ’ ರಾಜ್ಯ ಚುನಾವಣಾ ಫಲಿತಾಂಶದ ಕ್ಷಣಕ್ಷಣದ ಮಾಹಿತಿ
    ರಾಷ್ಟ್ರೀಯ ಸುದ್ದಿ March 10, 2022

    5 State Election Results 2022 Live: ‘ಪಂಚ’ ರಾಜ್ಯ ಚುನಾವಣಾ ಫಲಿತಾಂಶದ ಕ್ಷಣಕ್ಷಣದ ಮಾಹಿತಿ

    By adminMarch 10, 2022No Comments2 Mins Read
    election

    ಬಹುನಿರೀಕ್ಷಿತ ‘ಪಂಚ’ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಐದೂ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಮತದಾರ ಪ್ರಭು ಯಾರಿಗೆ ಆಶೀರ್ವಾದ ಮಾಡಿದ್ದಾನೆಂಬುದು ಇಂದು ತಿಳಿದುಬರಲಿದೆ.

    ಉತ್ತರಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ತಾಜಾ ಮಾಹಿತಿಯನ್ನು ನಾವು ಇಲ್ಲಿ ನಿಮಗೆ ನೀಡಲಿದ್ದೇವೆ.


    Provided by

    ಆರಂಭಿಕ ಟ್ರೆಂಡ್ ನ ಪ್ರಕಾರ ಪಂಜಾಬ್‌ನ ಮುಕೇರಿಯನ್ ವಿಧಾನಸಭಾ ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿದಳ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನದಂದು ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಇಂಫಾಲ್‌ನ ಶ್ರೀ ಗೋವಿಂದಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

    ಉತ್ತರಪ್ರದೇಶ ವಿಧಾನಸಭಾ ಚುನಾವಣೆಯನ್ನು ದೇಶದ ಮಿನಿ ಮಹಾಚುನಾವಣೆ ಎಂದು ಪರಿಗಣಿಸಲಾಗುತ್ತದೆ. ಉತ್ತರಪ್ರದೇಶ ಮತ್ತು ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು ಸಿಗಲಿದೆ, ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಕಮಾಲ್ ಮಾಡಿದರೆ, ಉತ್ತರಾಖಂಡ ಮತ್ತು ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯಲಿದೆ ಎಂದು ಚುನಾವಣೋತ್ತರ ಮತದಾನ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

    ಹೀಗಾಗಿ ‘ಪಂಚ’ರಾಜ್ಯ ಚುನಾವಣೆಯಲ್ಲಿ ಮತದಾರ ಪ್ರಭು ಯಾರಿಗೆ ವಿಜಯಮಾಲೆ ಹಾಕಲಿದ್ದಾನೆಂಬುದು ತೀವ್ರ ಕುತೂಹಲ ಕೆರಳಿಸಿದೆ. 5 ರಾಜ್ಯಗಳ ಮತ ಎಣಿಕೆ ಪ್ರಾರಂಭವಾಗುತ್ತಿದ್ದಂತೆ, ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ https://eci.gov.in ನಲ್ಲಿ ಫಲಿತಾಂಶ ಲಭ್ಯವಿರುತ್ತವೆ.

    #PunjabElections2022: ಪಂಜಾಬ್ ವಿಧಾನಸಭಾ ಫಲಿತಾಂಶ ಕೂಡ ಭಾರೀ ಕುತೂಹಲ ಕೆರಳಿಸಿದೆ. ಈಗಾಗಲೇ ಅಂಚೆ ಮತಗಳನ್ನು ಸಿಬ್ಬಂದಿ ಎಣಿಕೆ ಮಾಡುತ್ತಿದ್ದಾರೆ. ಗುರುದಾಸಪುರದಲ್ಲಿ ಅಂಚೆ ಮತಗಳ ಏಣಿಕೆಯಲ್ಲಿ ಬ್ಯುಸಿಯಾಗಿರುವ ಸಿಬ್ಬಂದಿಯನ್ನು ಕಾಣಬಹುದು.

    GoaElections2022: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಚುನಾವಣಾ ಫಲಿತಾಂಶ ಹಿನ್ನೆಲೆ ಗುರುವಾರ ಶ್ರೀ ದತ್ತ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಗೋವಾ ಚುನಾವಣೆ ಮತ ಏಣಿಕೆ ಪ್ರಕ್ರಿಯೆ ಶುರುವಾಗಿದ್ದು, ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.5 State Election Results 2022 Live Updates: ‘ಪಂಚ’ರಾಜ್ಯಗಳ​​ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾ ರಾಜ್ಯಗಳ​​ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತಗಳನ್ನು ಸಿಬ್ಬಂದಿ ಎಣಿಕೆ ಮಾಡುತ್ತಿದ್ದಾರೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Our Picks

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025

    ಸಿಂಧೂ ಜಲ ಒಪ್ಪಂದ ಸ್ಥಗಿತ ಬೆನ್ನಲ್ಲೇ ಹೆಚ್ಚುವರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಕೆಗೆ ಭಾರತ ಚಿಂತನೆ!

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ತುಮಕೂರು:  ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (TG) ಮೀಸಲಾತಿಯಡಿ 1:3…

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.