nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ

    August 1, 2026

    ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ

    August 1, 2026

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ, 50 ಸಾವಿರ ದಂಡ
    ತುಮಕೂರು September 21, 2024

    ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ, 50 ಸಾವಿರ ದಂಡ

    By adminSeptember 21, 2024No Comments1 Min Read
    pocso act

    ತುಮಕೂರು:  ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡವನ್ನು ವಿಧಿಸಿ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(POCSO) ನ್ಯಾಯಾಲಯವು ತೀರ್ಪು ನೀಡಿದೆ.

    2023 ಸೆಪ್ಟಂಬರ್ 27ರಂದು ಈ ಘಟನೆ ನಡೆದಿತ್ತು. ಅನಾರೋಗ್ಯದ ಹಿನ್ನೆಲೆ ನೊಂದ ಬಾಲಕಿ ತನ್ನ ತಾಯಿ ನಡೆಸುತ್ತಿದ್ದ ಪೆಟ್ಟಿಗೆ ಅಂಗಡಿ ಮುಂಭಾಗದಲ್ಲಿ ಮಲಗಿದ್ದಳು.  ಈ ಸಂದರ್ಭದಲ್ಲಿ ಅಂಗಡಿಗೆ ಬಂದ 41 ವರ್ಷದ ಮಲ್ಲೇಶ ಎಂಬಾತ ಬೀಡಿ ಕೊಡುವಂತೆ ಕೇಳಿದ್ದಾನೆ. ಬೀಡಿ ಕೊಡಲು ಬಾಲಕಿ ಅಂಗಡಿ ಒಳಗೆ ಹೋದ ಸಂದರ್ಭದಲ್ಲಿ ಮಲ್ಲೇಶ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಘಟನೆ ವೇಳೆ ಬಾಲಕಿಯ ತಾಯಿ ತನ್ನ ಅತ್ತಿಗೆ ಮನೆಯಲ್ಲಿದ್ದರು. ಬಾಲಕಿಯ ಕಿರುಚಾಟ ಕೇಳಿ, ತಾಯಿ, ದೊಡ್ಡಮ್ಮ ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಳಿಕ 112ಗೆ ಕರೆ ಮಾಡಿ ಮಲ್ಲೇಶನನ್ನು ಪೊಲೀಸ್ ವಶಕ್ಕೆ ನೀಡಿದ್ದರು.

    ಈ ಪ್ರಕರಣ ಸಂಬಂಧ ತನಿಖಾಧಿಕಾರಿ ನಾಗರಾಜು ಜೆ.ಆರ್. ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ಅಭಿಯೋಜನೆ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಮಲ್ಲೇಶನ ವಿರುದ್ಧ ಮಾಡಲಾಗಿದ್ದ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಅಪರಾಧಿ ಮಲ್ಲೇಶನಿಗೆ  5 ವರ್ಷಗಳ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡವನ್ನು ವಿಧಿಸಿ ತೀರ್ಪು ನೀಡಿದರು. ಅಲ್ಲದೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ  ನೊಂದ ಬಾಲಕಿಗೆ 50 ಸಾವಿರ ರೂಪಾಯಿಗಳ ಪರಿಹಾರ ಸೇರಿದಂತೆ ಒಟ್ಟು 95,000 ಸಾವಿರ ರೂಪಾಯಿ ಪರಿಹಾರ ನೀಡಬೇಕೆಂದು ಆದೇಶ ನೀಡಿದರು.

    ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ

    August 1, 2026

    ಸರಗೂರು:  ಪಟ್ಟಣದಲ್ಲಿ ಮೂರನೇ ಆಷಾಢ ಶುಕ್ರವಾರದ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮದ ಅಂಗವಾಗಿ ವಾಹನ ಚಾಲಕರ ಸಂಘದ ವತಿಯಿಂದ ತಾಯಿ…

    ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ

    August 1, 2026

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.