nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    • ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧಾರವಾಡ ಜಿಲ್ಲೆಗೆ 50.298 ಕೋಟಿ ರೂ ಗಳ ಮಧ್ಯಂತರ ಬೆಳೆ ವಿಮೆ ಮಂಜೂರು: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
    ಜಿಲ್ಲಾ ಸುದ್ದಿ December 7, 2023

    ಧಾರವಾಡ ಜಿಲ್ಲೆಗೆ 50.298 ಕೋಟಿ ರೂ ಗಳ ಮಧ್ಯಂತರ ಬೆಳೆ ವಿಮೆ ಮಂಜೂರು: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

    By adminDecember 7, 2023No Comments2 Mins Read
    gurudhattha hegade

    ಧಾರವಾಡ: ಧಾರವಾಡ ಜಿಲ್ಲೆಯ 63566 ಜನ ರೈತರಿಗೆ 50.298 ಕೋಟಿ ರೂ ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗರುದತ್ತ ಹೆಗಡೆ ತಿಳಿಸಿದ್ದಾರೆ.

    2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಧಾರವಾಡ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೊಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ.


    Provided by
    Provided by

    ಅಳ್ನಾವರ ತಾಲ್ಲೂಕಿನ 3052 ಜನ ರೈತರಿಗೆ 1.82 ಕೋಟಿ ರೂ ಗಳ, ಅಣ್ಣಿಗೇರಿ ತಾಲ್ಲೂಕಿನ 6044 ಜನ ರೈತರಿಗೆ 6.45 ಕೋಟಿ ರೂ.ಗಳ, ಧಾರವಾಡ 9978 ಜನ ರೈತರಿಗೆ 6.575 ಕೋಟಿ ರೂ.ಗಳ, ಹುಬ್ಬಳ್ಳಿ ತಾಲ್ಲೂಕಿನ 9472 ಜನ ರೈತರಿಗೆ 9.12 ಕೋಟಿ ರೂ ಗಳ, ಹುಬ್ಬಳ್ಳಿ ನಗರ ತಾಲ್ಲೂಕಿನ 301 ಜನ ರೈತರಿಗೆ 0.365 ಕೋಟಿ ರೂ ಗಳ, ಕಲಘಟಗಿ ತಾಲ್ಲೂಕಿನ 15248 ಜನ ರೈತರಿಗೆ 9.731 ಕೋಟಿ ರೂ ಗಳ ಮತ್ತು ನವಲಗುಂದ ತಾಲ್ಲೂಕಿನ 5286 ಜನ ರೈತರಿಗೆ 5.282 ಕೋಟಿ ರೂ ಗಳ ಮಧ್ಯಂತರ ವಿಮಾ ಪರಿಹಾರ ಜಮಾವಣೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಮಳೆಯ ಕೊರತೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿ ಬರ ಪರಿಸ್ಥಿತಿ ನಿರ್ಮಾಣವಾದ ಪ್ರಯುಕ್ತ ಬೆಳೆ ವಿಮೆ ಯೋಜನೆಯಡಿ ಈ ರೀತಿಯ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಮಧ್ಯಂತರ ವಿಮೆ ಪರಿಹಾರ ಪಡೆಯಲು ಅವಕಾಶವಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಕಾಲಿಕ ಕ್ರಮ ಕೈಗೊಂಡ ನಿಮಿತ್ಯ ಜಿಲ್ಲೆಯ 63566 ಜನ ರೈತರಿಗೆ 50.298 ಕೋಟಿ ರೂ ಗಳ ಮಧ್ಯಂತರ ಬೆಳೆ ವಿಮೆ ಮಂಜೂರಾಗಿದೆ. ವಿಮೆಗೊಳಪಟ್ಟ 56995 ಹೆಕ್ಟೇರ ಪ್ರದೇಶಕ್ಕೆ ವಿಮೆ ಪರಿಹಾರ ದೊರೆಯಲಿದೆ.

    ಧಾರವಾಡ ಜಿಲ್ಲೆಯ 111057 ಜನ ರೈತರು ಈ ಯೋಜನೆಯಡಿ ವಿವಿಧ ಬೆಳೆಗಳಿಗೆ ನೊಂದಾಯಿಸಿಕೊಂಡಿರುತ್ತಾರೆ. ಒಟ್ಟು 105065 ಹೆಕ್ಟೇರನಷ್ಟು ಬೆಳೆ ಪ್ರದೇಶ ವಿಮೆ ಯೋಜನೆಗೆ ಒಳಪಟ್ಟಿತ್ತು. ಪ್ರಕೃತಿ ವಿಕೋಪಗಳಿಂದ ಯಾವುದೇ ಅಧಿಸೂಚಿತ ಬೆಳೆ ವಿಫಲವಾದ ಪಕ್ಷದಲ್ಲಿ ರೈತರಿಗೆ ವಿಮಾ ರಕ್ಷಣೆ, ಆರ್ಥಿಕ ಬೆಂಬಲ ಮತ್ತು ಕೃಷಿ ಆದಾಯ ಸ್ಥಿರವಾಗಿರುವಂತೆ ಮಾಡಲು ನೆರವಾಗುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ.

    admin
    • Website

    Related Posts

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ತುಮಕೂರು: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆದು ಸೂಕ್ತ ಸುರಕ್ಷತೆ…

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.