nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
    ತುಮಕೂರು May 8, 2026

    ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ

    By adminMay 8, 2026No Comments2 Mins Read
    tumkur bjp

    Provided by
    Provided by

    ತುಮಕೂರು: ಚಿತ್ರದುರ್ಗದಲ್ಲಿ ಮೇ 9 ರಂದು ಹಮ್ಮಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಸಮಾರಂಭದಲ್ಲಿ ತುಮಕೂರು ಜಿಲ್ಲೆಯಿಂದ 50 ಸಾವಿರ ಜನ ಭಾಗವಹಿಸಲು ಈಗಾಗಲೇ ಸಿದ್ಧತೆ ನಡೆಸಿರುವುದಾಗಿ ಜಿಲ್ಲಾ ಬಿಜೆಪಿ ಮುಖಂಡರು ತಿಳಿಸಿದರು.

    ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಮೇ 9 ರಂದು ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಮಧ್ಯಾಹ್ನ 1.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. 3 ಗಂಟೆಯ ವೇಳೆಗೆ ಅಮಿತ್ ಶಾ ಅವರು ಆಗಮಿಸಲಿದ್ದಾರೆ.

    ತುಮಕೂರಿನಿಂದ ಬೆಳ್ಳಗ್ಗೆಯೇ ಹೊರಟು ಮಧ್ಯಾಹ್ನದ ವೇಳೆಗೆ ಸಮಾರಂಭದ ಬಳಿ ಸೇರುತ್ತೇವೆ. 7 ತಾಲ್ಲೂಕುಗಳ 50 ಸಾವಿರ ಜನರಿಗಾಗಿ ಒಂದು ಸಾವಿರ ಬಸ್‌ಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ನಿಗದಿಪಡಿಸಲಾಗಿರುವ ಬಸ್‌ಗಳಲ್ಲಿ ಜನ ಚಿತ್ರದುರ್ಗಕ್ಕೆ ತೆರಳಲಿದ್ದಾರೆ ಎಂದು ವಿವರಿಸಿದರು.

    ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿ ಶಂಕರ್ ಮಾತನಾಡಿ, ನಮ್ಮೆಲ್ಲರ ಹಿರಿಯರು, ಪಕ್ಷಕ್ಕಾಗಿ ದುಡಿದ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ಯಶಸ್ವಿಗೆ ನಾವೆಲ್ಲಾ ಒಟ್ಟಾಗಿ ಶ್ರಮಿಸುತ್ತಿದ್ದು, ಒಂದು ಸಾವಿರ ಬಸ್‌ ಗಳಲ್ಲದೆ, ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ವಾಹನಗಳೂ ಸೇರಿದಂತೆ ಇನ್ನೂ ಹೆಚ್ಚಿನ ವಾಹನ ಮತ್ತು ಜನ ಸೇರುವ ನಿರೀಕ್ಷೆ ಇದೆ ಎಂದರು.


    Provided by
    Provided by

    ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ಮಾತನಾಡಿ, ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಬಿ.ಎಸ್. ಯಡಿಯೂರಪ್ಪ ಅವರ ಪರಿಶ್ರಮ ಅಪಾರ. ಮುನ್ಸಿಪಲ್ ಸದಸ್ಯನಿಂದ ಹಿಡಿದು ಮುಖ್ಯಮಂತ್ರಿಯ ತನಕ ಅವರ ಹೋರಾಟ ಅವಿಸ್ಮರಣೀಯ. ಅವರ ಕಾಲದಲ್ಲಿ ಜಾರಿಗೆ ತಂದ ಯೋಜನೆಗಳನ್ನು ಜನ ಈಗಲೂ ಸ್ಮರಿಸುತ್ತಾರೆ. ಹೆಣ್ಣು ಮಕ್ಕಳಿಗೆ ಸೈಕಲ್ ಯೋಜನೆ, ಭಾಗ್ಯಲಕ್ಷ್ಮಿ, ತುಮಕೂರು ಜಿಲ್ಲೆಯ ಹೊನ್ನವಳ್ಳಿ ಮತ್ತು ಹೆಬ್ಬೂರು ಎತ ನೀರಾವರಿ ಯೋಜನೆ, ಹೇಮಾವತಿ ನಾಲೆಗೆ ಹಣ ಬಿಡುಗಡೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ನೆರವಾಗಿದ್ದಾರೆ ಎಂದು ವಿವರಿಸಿದರು.

    ಪತ್ರಿಕಾ ಗೋಷ್ಠಿಯಲ್ಲಿ ನಗರ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್, ಪಕ್ಷದ ಮುಖಂಡರುಗಳಾದ ವೈ.ಹೆಚ್.ಹುಚ್ಚಯ್ಯ, ಶಿವಕುಮಾರ್ ಸ್ವಾಮಿ, ವೇದಮೂರ್ತಿ, ಜಗದೀಶ್ ಇತರರಿದ್ದರು.

    ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ಧ ಜನ ಬೇಸತ್ತಿದ್ದಾರೆ. ಹೀಗಾಗಿ 2028ರ ವೇಳೆಗೆ ಜನ ನಮ್ಮನ್ನು ಆಯ್ಕೆ ಮಾಡಲಿದ್ದಾರೆ. 150 ಜನರ ಸಂಖ್ಯಾಬಲ ನಮ್ಮದಾಗಲಿದೆ.

    — ಬಿ. ಸುರೇಶ್ ಗೌಡ, ಶಾಸಕರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಕೊರಟಗೆರೆ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಇದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು,…

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.