nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!

    November 5, 2026

    ಎಫ್‌ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್‌ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್‌ ನಲ್ಲಿ ಹೆಚ್ಚು ಲಾಭ?

    November 5, 2026

    ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    November 5, 2026
    Facebook Twitter Instagram
    ಟ್ರೆಂಡಿಂಗ್
    • ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!
    • ಎಫ್‌ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್‌ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್‌ ನಲ್ಲಿ ಹೆಚ್ಚು ಲಾಭ?
    • ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!
    • ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!
    • ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ
    • ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ
    • ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನ 50 ಸಾವಿರ ಪಡಿತರ ಕಾರ್ಡ್ ದಾರರಿಗೆ ಬ್ಯಾಂಕ್ ಖಾತೆಯೇ ಇಲ್ಲ!
    ಜಿಲ್ಲಾ ಸುದ್ದಿ July 18, 2023

    ತುಮಕೂರಿನ 50 ಸಾವಿರ ಪಡಿತರ ಕಾರ್ಡ್ ದಾರರಿಗೆ ಬ್ಯಾಂಕ್ ಖಾತೆಯೇ ಇಲ್ಲ!

    By adminJuly 18, 2023No Comments1 Min Read
    shrinivas

    ನಮ್ಮತುಮಕೂರು: ಜಿಲ್ಲೆಯಲ್ಲಿ 19,000 ಪಡಿತರ ಚೀಟಿಗಳು  ಆಕ್ಟೀವ್ ಆಗಿಲ್ಲ, ಇನ್ನು 50 ಸಾವಿರ ಕಾರ್ಡ್ ದಾರರು ಬ್ಯಾಂಕ್ ಖಾತೆಯನ್ನೆ ಹೊಂದಿಲ್ಲ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗಳನ್ನು ಆಕ್ಟೀವ್ ಮಾಡಲು ಸೂಚನೆ ನೀಡಲಾಗಿದೆ ಎಂದರು.

    ಅನ್ನ ಭಾಗ್ಯ ಯೋಜನೆಗೆ 30 ಕೋಟಿ ಹಣ ಬಿಡುಗಡೆ ಆಗಿದ್ದು ಅನ್ನಭಾಗ್ಯ ಯೋಜನೆ ಯಶಸ್ವಿಗೆ ಜಿಲ್ಲಾಢಳಿತ ಅವಿರತ ಪ್ರಯತ್ನ ನಡೆಸಲಾಗಿದೆ ಎಂದರು.

    ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ವಿಚಾರ. ತುಮಕೂರು ಜಿಲ್ಲೆಯಲ್ಲಿ 6,61,625  ಪಡಿತರ ಚೀಟಿಗಳಿವೆ. ಇದರಲ್ಲಿ 5,29,000 ಫಲನುಭವಿಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದರು.

    ನೇರ ಹಣ ಪಾವತಿ ಮೂಲಕ(DBT) ಖಾತೆಗಳಿಗೆ ಹಣವನ್ನು ಎರಡು ಮೂರು ದಿನಗಳಲ್ಲಿ  ಜಮೆ  ಮಾಡಲಾಗುವುದು. ಗ್ರಾಮದ ಅಂಚೆ ಇಲಾಖೆಯಲ್ಲೇ ಬ್ಯಾಂಕ್ ಖಾತೆ ತೆರೆಯಲು ಯೋಜನೆ ರೂಪಿಸಿದ್ದೇವೆ ಎಂದರು.

    ಪಡಿತರ ಅಂಗಡಿಯಲ್ಲಿ ಸಾರಯುಕ್ತ ಮಿಶ್ರಿತ ಅಕ್ಕಿ ವಿತರಣೆ: ಗೊಂದಲ

    ಪಡಿತರ ಅಂಗಡಿಗಳಲ್ಲಿ ನೀಡಲಾಗುತ್ತಿರುವ ಸಾರಯುಕ್ತ ಮಿಶ್ರಿತ ಅಕ್ಕಿಯ ಕುರಿತು ಜನರಲ್ಲಿ ಸಾಕಷ್ಟು ಗೊಂದಲ ನಿರ್ಮಾಣ ಉಂಟಾಗಿದೆ. ಪಡಿತರ ಅಂಗಡಿಯಲ್ಲಿ ಪಡೆದ ಅಕ್ಕಿಯಲ್ಲಿನ ಸಾರಯುಕ್ತ ಅಕ್ಕಿಯನ್ನು ಬೇರ್ಪಡಿಸಿ ಸಾರ್ವಜನಿಕರು ಉಪಯೋಗಿಸುತ್ತಿರುವುದು ಹೆಚ್ಚಾಗಿದೆ.

    ಸಾರಯುಕ್ತ ಅಕ್ಕಿಯ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿಯನ್ನು  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡುತ್ತಿಲ್ಲ. ತೀವ್ರ ಗೊಂದಲದಲ್ಲಿ ಸಾರ್ವಜನಿಕರು ಹೀಗಾಗಿ ಸಾರಾಯುಕ್ತ ಅಕ್ಕಿಯನ್ನು ಬೇರ್ಪಡಿಸಿ ಬಳಸುತ್ತಿದ್ದಾರೆ.

    ವಿಡಿಯೋ ನೋಡಿ:

    ration card


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!

    November 5, 2026

    ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ

    November 5, 2026

    ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ

    November 4, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!

    November 5, 2026

    ನಿದ್ದೆ ಮಾಡುವಾಗ ಸಣ್ಣ ಶಬ್ದ ಕೇಳಿಸಿದರೂ ಕೆಲವರು ತಕ್ಷಣ ಎಚ್ಚರಗೊಳ್ಳುತ್ತಾರೆ. ಯಾರಾದರೂ ಹೆಸರಿಟ್ಟು ಕರೆದರೆ ನಿದ್ದೆಯಿಂದ ಎದ್ದುಬಿಡುತ್ತಾರೆ. ಆದರೆ ಇಡೀ…

    ಎಫ್‌ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್‌ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್‌ ನಲ್ಲಿ ಹೆಚ್ಚು ಲಾಭ?

    November 5, 2026

    ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    November 5, 2026

    ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!

    November 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.