ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್’ಪೆಕ್ಟರ್ ನೇಮಕಾತಿ ಹಗರಣ ಸಂಬಂಧ ಅಕ್ಟೋಬರ್ ನಲ್ಲಿ ಎಲ್ಲ ಪ್ರಕರಣಗಳ ಚಾರ್ಜ್ ಶೀಟ್ ಆಗುತ್ತದೆ ಐಜಿಪಿ ಪ್ರವೀನ್ ಸೂದ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣ ಸಂಬಂಧದ ಎಲ್ಲ ಪ್ರಕರಣಗಳು ಅಕ್ಟೋಬರ್ ನಲ್ಲಿ ಚಾರ್ಜ್ ಶೀಟ್ ಆಗುತ್ತದೆ. ಆ ನಂತರ ಮರು ಪರೀಕ್ಷೆ ದಿನಾಂಕ ಅನೌನ್ಸ್ ಮಾಡುತ್ತೇವೆ. ಪ್ರಕರಣ ದಾಖಲಾಗಿ 90 ದಿನಗಳಲ್ಲಿ ಚಾರ್ಜ್ ಶೀಟ್ ಆಗಬೇಕು ಆನಂತರ ಪರೀಕ್ಷೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


