nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜಾಸೇವೆ ಆಂದೋಲನದಡಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

    October 31, 2026

    ನೀಲಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ; ಪರ್ಯಾಯ ನೀರು ಪೂರೈಕೆಗೆ ಸೂಚನೆ

    October 31, 2026

    ಮಧುಗಿರಿ ತಾಲೂಕಿನಲ್ಲಿ ಹೈನುಗಾರರಿಗೆ ₹63 ಲಕ್ಷದ ಸೌಲಭ್ಯ ಹಾಗೂ ಪರಿಹಾರ ವಿತರಣೆ

    October 31, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜಾಸೇವೆ ಆಂದೋಲನದಡಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ
    • ನೀಲಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ; ಪರ್ಯಾಯ ನೀರು ಪೂರೈಕೆಗೆ ಸೂಚನೆ
    • ಮಧುಗಿರಿ ತಾಲೂಕಿನಲ್ಲಿ ಹೈನುಗಾರರಿಗೆ ₹63 ಲಕ್ಷದ ಸೌಲಭ್ಯ ಹಾಗೂ ಪರಿಹಾರ ವಿತರಣೆ
    • ಬೆಂಗಳೂರಿನಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿದ್ದ 55 ವರ್ಷದ ವ್ಯಕ್ತಿ ಮುತುಗದಕೆರೆಗೆ ಬಿದ್ದು ಸಾವು
    • ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಗ್ರಂಥಾಲಯಗಳತ್ತ ಗಮನಹರಿಸಿ: ಡಿಡಿಪಿಐ ರಘುಚಂದ್ರ
    • ಶಿಥಿಲಗೊಂಡ ಮಾರಮ್ಮ ದೇವಿ ದೇವಸ್ಥಾನ ಪುನರ್‌ ನಿರ್ಮಾಣಕ್ಕೆ ಒತ್ತಾಯ | ದೇವಸ್ಥಾನ ನಿರ್ಮಾಣಕ್ಕೆ ಅಡ್ಡಿ : ತಹಶೀಲ್ದಾರ್‌ ಗೆ ಗ್ರಾಮಸ್ಥರಿಂದ ಮನವಿ
    • ಕೆ.ಟಿ.ಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು
    • ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿದ್ದ 55 ವರ್ಷದ ವ್ಯಕ್ತಿ ಮುತುಗದಕೆರೆಗೆ ಬಿದ್ದು ಸಾವು
    ಕೊರಟಗೆರೆ October 31, 2026

    ಬೆಂಗಳೂರಿನಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿದ್ದ 55 ವರ್ಷದ ವ್ಯಕ್ತಿ ಮುತುಗದಕೆರೆಗೆ ಬಿದ್ದು ಸಾವು

    By Ganesh TumkuruOctober 31, 2026No Comments1 Min Read
    mutugada kere

    ಕೊರಟಗೆರೆ : ತಾಲ್ಲೂಕಿನ ಕಾಮೇನಹಳ್ಳಿ ಗ್ರಾಮದ ಸಮೀಪದ ಮುಸುಕಿನಕಲ್ಲು ಬಳಿಯ ಮುತುಗದ ಕೆರೆಯಲ್ಲಿ ಬಿದ್ದು ಸುಮಾರು 55 ವರ್ಷದ ರಾಮಯ್ಯ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

    ಮೃತ ರಾಮಯ್ಯ ಅವರು ಬೆಂಗಳೂರಿನ ಫ್ಯಾಕ್ಟರಿಯೊಂದರಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಕುಟುಂಬ ಸಮೇತರಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ತಮ್ಮ ಸ್ವಗ್ರಾಮವಾದ ಹೊಸಹಳ್ಳಿಗೆ ಹೋಗಿ ಬರುವುದಾಗಿ ಕುಟುಂಬದವರಿಗೆ ತಿಳಿಸಿ ಬಂದಿದ್ದ ಅವರು, ಗುರುವಾರ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಕೆರೆಗೆ ಹಾರಿದ್ದಾರೆ ಎನ್ನಲಾಗಿದೆ.

    ಕೆರೆಯ ದಡದಲ್ಲಿ ರಾಮಯ್ಯ ಅವರ ಬಟ್ಟೆ, ಬ್ಯಾಗ್ ಹಾಗೂ ಚಪ್ಪಲಿಗಳು ಪತ್ತೆಯಾಗಿವೆ. ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಎಸ್‌ ಐ ತೀರ್ಥೇಶ್, ಎಎಸ್‌ ಐ ಮಹೇಶ್ ಹಾಗೂ ಪ್ರಸನ್ನ ಅವರು ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನಿಂದ ಶೋಧ ಕಾರ್ಯಾಚರಣೆ ನಡೆಸಿ ಕೆರೆಯಿಂದ ಮೃತದೇಹವನ್ನು ಹೊರ ತೆಗೆದಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಸಿದ್ಧರಬೆಟ್ಟದ ಅನ್ನ ದಾಸೋಹದ ಹೆಚ್ಚುವರಿ ಅಕ್ಕಿ ಬಹಿರಂಗ ಹರಾಜು

    October 30, 2026

    ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಚೇತರಿಕೆಗೆ ವಿಶೇಷ ಪೂಜೆ |  ₹1.30 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಶೈಲಿಯ ರಾಜಗೋಪುರ ನಿರ್ಮಾಣ ದಾನಿಗಳ ಸಹಕಾರಕ್ಕೆ ಮನವಿ

    October 29, 2026

    ಕೊರಟಗೆರೆ ಕ್ಷೇತ್ರದ ಎಸ್‌ ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ:  ಕ್ಷೇತ್ರದಲ್ಲಿ 1,95,244 ಮತದಾರರು; ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚು

    October 29, 2026

    Leave A Reply Cancel Reply

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರಜಾಸೇವೆ ಆಂದೋಲನದಡಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

    October 31, 2026

    ತುಮಕೂರು : ಪ್ರಜಾಸೇವೆ ಆಂದೋಲನದಡಿ ಸ್ವೀಕೃತವಾಗಿರುವ ಸಾರ್ವಜನಿಕ ಕುಂದುಕೊರತೆಗಳು ಹಾಗೂ ಬಾಕಿ ಅರ್ಜಿಗಳನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ವಿಲೇವಾರಿ ಮಾಡುವುದರ…

    ನೀಲಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ; ಪರ್ಯಾಯ ನೀರು ಪೂರೈಕೆಗೆ ಸೂಚನೆ

    October 31, 2026

    ಮಧುಗಿರಿ ತಾಲೂಕಿನಲ್ಲಿ ಹೈನುಗಾರರಿಗೆ ₹63 ಲಕ್ಷದ ಸೌಲಭ್ಯ ಹಾಗೂ ಪರಿಹಾರ ವಿತರಣೆ

    October 31, 2026

    ಬೆಂಗಳೂರಿನಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿದ್ದ 55 ವರ್ಷದ ವ್ಯಕ್ತಿ ಮುತುಗದಕೆರೆಗೆ ಬಿದ್ದು ಸಾವು

    October 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.