nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 224 ವಿಧಾನಸಭಾ ಕ್ಷೇತ್ರಗಳಲ್ಲಿ 58,282 ಮತಗಟ್ಟೆಗಳಿಗೆ ಬಂದೋಬಸ್ತ್
    ರಾಜ್ಯ ಸುದ್ದಿ May 9, 2023

    224 ವಿಧಾನಸಭಾ ಕ್ಷೇತ್ರಗಳಲ್ಲಿ 58,282 ಮತಗಟ್ಟೆಗಳಿಗೆ ಬಂದೋಬಸ್ತ್

    By adminMay 9, 2023No Comments1 Min Read
    election1

    ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ನಾಳೆ (ಮೇ.10) ರಂದು ನಡೆಯಲಿದ್ದು, ರಾಜ್ಯಾದ್ಯಂತ ಪೊಲೀಸ್​ ಬಂದೋಬಸ್ತ್​ ಕೈಗೊಳ್ಳಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 58,282 ಮತಗಟ್ಟೆಗಳಿದ್ದು, ಭದ್ರತೆಗಾಗಿ 1.56 ಲಕ್ಷ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

    ರಾಜ್ಯದ 84,119 ಪೊಲೀಸರ ಜೊತೆಗೆ ನೆರೆ ರಾಜ್ಯದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಹೊರರಾಜ್ಯದಿಂದ 8,500 ಪೊಲೀಸರು, 650 ಸಿಆರ್​ಪಿಎಫ್​ ತುಕಡಿಯನ್ನು ಕರೆಸಿಕೊಳ್ಳಲಾಗಿದೆ. 304 ಡಿವೈಎಸ್​​ಪಿ, 991 ಇನ್ಸ್​​ಪೆಕ್ಟರ್ಸ್​, 2,610 ಪಿಎಸ್​ಐ, 108 ಬಿಎಸ್​ಎಫ್​, 75 ಸಿಐಎಸ್​​ಎಫ್​, 70 ಐಟಿಬಿಪಿ, 35 ಆರ್​ಫಿಎಫ್​ ಬಂದೋಬಸ್ತಗೆ ನಿಯೋಜಿಸಲಾಗಿದೆ.

    ವಿಶೇಷವಾಗಿ 2,930 ಪೊಲೀಸ್ ಮೊಬೈಲ್​ ಸೆಕ್ಟರ್​ಗಳ ಕಾರ್ಯಾಚರಣೆ, ಮೊಬೈಲ್ ಸೆಕ್ಟರ್​ ಮೇಲ್ವಿಚಾರಣೆಗೆ 749 ಸೂಪರ್​ವೈಸರ್​, ರಾಜ್ಯದ ಗಡಿ ಭಾಗದಲ್ಲಿ ವಾಹನಗಳ ತಪಾಸಣೆ ಮಾಡಿ ಬಿಡಲು ಸೂಚನೆ ನೀಡಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್: ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ…

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ವೈದ್ಯರು – ಸಮಾಜದ ಜೀವನಾಡಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.