nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026
    Facebook Twitter Instagram
    ಟ್ರೆಂಡಿಂಗ್
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    • ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    • ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ
    • “ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ”: ಮಲ್ಲಪ್ಪನಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ಪೋಷಣ್ ಅಭಿಯಾನ ಕಾರ್ಯಕ್ರಮ
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಂಟೈನರ್ ಉರುಳಿ 6 ಜನ ಸಾವು ಘಟನೆ: ನೋವಿನಲ್ಲಿದ್ದ ತಂದೆಯೂ ಸಾವು!
    ರಾಜ್ಯ ಸುದ್ದಿ December 29, 2024

    ಕಂಟೈನರ್ ಉರುಳಿ 6 ಜನ ಸಾವು ಘಟನೆ: ನೋವಿನಲ್ಲಿದ್ದ ತಂದೆಯೂ ಸಾವು!

    By adminDecember 29, 2024No Comments1 Min Read
    egappagola

    ವಿಜಯಪುರ: ತುಮಕೂರು—ಬೆಂಗಳೂರು  ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಕಂಟೈನರ್ ಬಿದ್ದು  6 ಜನ ಸಾವಿಗೀಡಾಗಿದ್ದರು. ಈ ಅಪಘಾತದಲ್ಲಿ ಮಗ, ಸೊಸೆ, ಮೊಮ್ಮಕ್ಕಳನ್ನು ಕಳೆದುಕೊಂಡಿದ್ದ ಈರಗೊಂಡ ಏಗಪ್ಪಗೊಳ ಕೂಡ ನಿಧನರಾಗಿದ್ದಾರೆ.

    ನೆಲಮಂಗಲ ತಾಲೂಕಿನ ತಾಳೆಕೆರೆ ಬಳಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ ಕಾರಿನ ಮೇಲೆ ಕಂಟೈನರ್ ಬಿದ್ದ ಪರಿಣಾಮ IAST ಸಾಫ್ಟ್‌ವೇರ್ ಸಲ್ಯೂಷನ್‌ ಮುಖ್ಯಸ್ಥ ಚಂದ್ರಮ್ ಯಾಗಪ್ಪಗೋಳ್( 48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6) ಎಂಬುವವರು ಮೃತಪಟ್ಟಿದ್ದರು. ಮಗ ಚಂದ್ರಮ್ ಯಾಗಪ್ಪಗೋಳ್, ಸೊಸೆ, ಮೊಮ್ಮಕ್ಕಳ‌ ಸಾವಿನಿಂದ ಈರಗೊಂಡ ಏಗಪ್ಪಗೊಳ ಆಘಾತಗೊಂಡಿದ್ದರು.

    ಈರಗೊಂಡ ಏಗಪ್ಪಗೊಳ ಅವರು ಮೊದಲೇ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ನಡುವೆ ಕುಟುಂಬಸ್ಥರ ಸಾವಿನಿಂದ ನೊಂದಿದ್ದ ಅವರು ಮಹಾರಾಷ್ಟ್ರದ ಸಾಂಗ್ಲಿ‌ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮದಲ್ಲಿ ಶನಿವಾರ ಸಂಜೆ ನಿಧನರಾಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಕೊರಟಗೆರೆ: ತಾಲ್ಲೂಕಿನಲ್ಲಿ ಪಹಣಿ ಪೌತಿ ಖಾತೆ ಆಂದೋಲನಕ್ಕೆ ತಹಶೀಲ್ದಾರ್ ಮಂಜುನಾಥ್ ಕೆ. ಅವರು ವೇಗ ನೀಡಿದ್ದು, ಖುದ್ದು ತಾವೇ ಹಳ್ಳಿಗಳಿಗೆ ಭೇಟಿ…

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.