ತುಮಕೂರು: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಡಿಸೆಂಬರ್ 6ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಕೃಷ್ಣಪ್ಪ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx