nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದ್ಮಭೂಷಣ ಚಿರಂಜೀವಿ ಅವರ 69 ನೇ ಹುಟ್ಟುಹಬ್ಬ: ಹೆಲ್ಪ್ ಸೊಸೈಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
    ಪಾವಗಡ August 24, 2024

    ಪದ್ಮಭೂಷಣ ಚಿರಂಜೀವಿ ಅವರ 69 ನೇ ಹುಟ್ಟುಹಬ್ಬ: ಹೆಲ್ಪ್ ಸೊಸೈಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    By adminAugust 24, 2024No Comments2 Mins Read
    pavagada

    ಪಾವಗಡ:  ಪದ್ಮಭೂಷಣ ಚಿರಂಜೀವಿ ಅವರ ಹುಟ್ಟುಹಬ್ಬದ ಅಂಗವಾಗಿ ಉಚಿತ ಆರೋಗ್ಯಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ತಿಳಿಸಿದರು.

    ಗುರುವಾರ ಪಟ್ಟಣದ ರೋಟರಿ ಆವರಣದಲ್ಲಿ ತೆಲುಗು ಸಿನಿಮಾ ನಟ ಪದ್ಮಭೂಷಣ ಚಿರಂಜೀವಿಯವರ 69 ನೇ ಹುಟ್ಟು ಹಬ್ಬದ ಅಂಗವಾಗಿ. ಬೆಂಗಳೂರಿನ ಸಪ್ತಗಿರಿ ಅಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಅರೋಗ್ಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು,   ಪ್ರತಿವರ್ಷದಂತೆ ಈ ವರ್ಷವೂ ಸಹ ಚಿರಂಜೀವಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು, ಚಿರಂಜೀವಿ ಇತ್ತೀಚೆಗೆ ಕೇರಳದ ವಯನಾಡುವಿನಲ್ಲಿ ನಡೆದ ಬೀಕರ ಜಲಪ್ರಳಯದಲ್ಲಿ ನೊಂದವರಿಗಾಗಿ 1 ಕೋಟಿಯಷ್ಟು ಹಣವನ್ನು ದೇಣಿಗೆ ನೀಡಿ, ಮಾನವೀಯತೆಯನ್ನು ಮೆರೆದಿದ್ದಾರೆ ಇಂತಹ ಮಹಾನ್ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳ ಸಹಯೋಗದಲ್ಲಿ ಅಚರಿಸಲಾಗುತ್ತಿದೆ ಎಂದು ಕೊಂಡಾಡಿದರು.


    Provided by
    Provided by

    ಶಮಿವೃಕ್ಷ ಅಭಿವೃದ್ದಿ ಸಮಿತಿಯ ಕಾರ್ಯದರ್ಶಿ, ಸತ್ಯಲೋಕೇಶ್ ಮಾತನಾಡಿ, ಅನೇಕ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ದೇಶದಾದ್ಯಂತ ಹೆಸರಾಗಿರುವ ಚಿತ್ರನಟ ಚಿರಂಜೀವಿಯವರ ಹುಟ್ಟಹಬ್ಬವನ್ನು ಹೆಲ್ಪ್ ಸೊಸೈಟಿಯ ನೇತೃತ್ವದಲ್ಲಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಅಚರಿಸುತ್ತಿರುವುದು ಅತ್ಯಂತ ಸಂತೋಷವಾಗಿದೆ ಎಂದು ತಿಳಿಸಿದರು.

    ಸ್ನೇಹಜೀವಿ ಅಮೀರ್ ಮಾತನಾಡಿ, ಪಾವಗಡದಲ್ಲಿ ಕೆಲವು ಸಂಘಸಂಸ್ಥೆಗಳು ಕೇವಲ ಪ್ರಚಾರಕ್ಕಾಗಿ ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ, ಗಣ್ಯವ್ಯಕ್ತಿಗಳ ಬಾವಚಿತ್ರಗಳನ್ನು ಹಾಕಿಕೊಂಡು ಸ್ವಾರ್ಥಕ್ಕಾಗಿ ಹಣ ಲೂಟಿ ಮಾಡುತ್ತಿದ್ದಾರೆ, ಆದರೆ ಹೆಲ್ಪ್ ಸೊಸೈಟಿ ಸಂಸ್ಥೆಯ ಮಾನಂ ಶಶಿಕಿರಣ್, ನಿಜವಾದ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಾನುರಾಗಿಯಾಗುತ್ತಿದ್ದಾರೆ ಎಂದು ಬಣ್ಣಿಸಿದರು.

    ಅಲ್ಪ ಸಂಖ್ಯಾತ ಮುಖಂಡ ಷಾ.ಬಾಬು ಮಾತನಾಡಿ, ಹೆಲ್ಪ್ ಸೊಸೈಟಿಯು ಬಡವರಿಗೆ ಬೇಕಾಗುವ ಆರೋಗ್ಯ ಭಾಗ್ಯವನ್ನು ನೀಡುತ್ತಿದ್ದಾರೆ, ಬೆಂಗಳೂರಿನಿಂದ ಪ್ರತಿಷ್ಟಿತ ಅಸ್ಪತ್ರೆಗಳನ್ನು ಪಾವಗಡ ತಾಲ್ಲೂಕಿನ ಮೂಲೆ– ಮೂಲೆ ಗ್ರಾಮಗಳಿಗೆ ಕರೆಯಿಸಿ ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

    ಸಪ್ತಗಿರಿ ಅಸ್ಪತ್ರೆಯ ಡಾ.ಪಾರೀಜಾ ಮಾತನಾಡಿ, ನಮ್ಮ ಸಪ್ತಗಿರಿ ಅಸ್ಪತ್ರೆ ಸೂಪರ್ ಸ್ಪೆಷಾಲಿಟಿಯಾಗಿದ್ದು, ಉಚಿತ ಶಿಬಿರಗಳಲ್ಲಿ ಚಿಕಿತ್ಸೆ ಪಡೆದುಕೊಂಡವರಿಗೆ ಉಚಿತ ಶಸ್ತ್ರ ಚಿಕಿತ್ಸೆಯನ್ನು ನೇರವೇರಿಸಲಾಗುವುದು ಎಂದು ತಿಳಿಸಿದರು.

    ಸರ್ವಧರ್ಮಶಾಂತಿ ಪೀಠಾದ್ಯಕ್ಷರಾದ ಸಿದ್ದಾಪುರ ರಾಮೂರ್ತಿ ಸ್ವಾಮಿಜೀಗಳು ದಿವ್ಯ ಸಾನಿದ್ಯ ವಹಿಸಿ ಆರ್ಶೀವಚನ ನೀಡಿದರು.

    ದಲಿತಮುಖಂಡಕನ್ನಮೇಡಿ ಕೃಷ್ಣಮೂರ್ತಿ, ವಾಲ್ಮೀಕಿ ಜಾಗೃತಿವೇದಿಕೆಯ ಬೇಕರಿನಾಗರಾಜು,  ಸಂದ್ಯಾ ಶಶಿಕಿರಣ್, ವಾಣಿ ಅಮೀರ್, ಬ್ಲಡ್ ಶಶಿಕಳಾ, ಅರವಿಂದ್‌ ಕುಮಾರ್, ಸಂಜಯ್, ಪ್ರಶಾಂತ್, ವಿಶಾಲ್‌ ಪ್ರಜ್ವಲ್, ಮೆಹರ್‌ಸಾಗರ್, ರಿಜ್ವಾನ್ ಹುಲ್ಲಾ, ವಕೀಲರಾಮಾಂಜಿನಪ್ಪ,  ಸಂತೋಷ್, ನರೇಶ್, ಮುಖಂಡ ಅನಿಲ್‌ ಕುಮಾರ್, ಇದೇ ವೇಳೆ ಚಿತ್ರ ನಟರಾದ ಬಜಾಜ್ ಶ್ರೀನಾಥ್, ಅಲಂಕಾರ್‌ ಮಂಜುನಾಥ್,ರನ್ನು ಸನ್ಮಾನಿಸಲಾಯಿತು.

    ಹೃದಯ, ಮೂಳೆ ನರರೋಗ, ಸ್ತ್ರಿರೋಗ, ಮತ್ತು ಸಕ್ಕರೆ ಮತ್ತು ಬಿ.ಪಿ. ಕಾಯಿಲೆಗಳಿಗೆ ಚಿಕಿತ್ಸೆ ನೀಡಿ ಉಚಿತವಾಗಿ ಔಷದಿಗಳನ್ನು ವಿತರಿಸಲಾಯಿತು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ

    June 8, 2026

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ

    June 5, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.