nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ

    March 30, 2026

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ
    • ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ
    • ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    • ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: ನಿಯಮ ಗಾಳಿಗೆ ತೂರಿದ ಸಿಬ್ಬಂದಿ
    • ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
    • ಮಾ.31ರಂದು ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವ
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ವಿರೋಧ: ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 6 ಕೋಟಿ ವೆಚ್ಚದಲ್ಲಿ ರಾಜಾಜಿನಗರದ ರಾಮಮಂದಿರ ಆಟದ ಮೈದಾನ ನವೀಕರಣ
    ರಾಜ್ಯ ಸುದ್ದಿ April 11, 2022

    6 ಕೋಟಿ ವೆಚ್ಚದಲ್ಲಿ ರಾಜಾಜಿನಗರದ ರಾಮಮಂದಿರ ಆಟದ ಮೈದಾನ ನವೀಕರಣ

    By adminApril 11, 2022No Comments1 Min Read
    suresh kumar

    ರಾಜಾಜಿನಗರದ ಶ್ರೀ ರಾಮಮಂದಿರ ಆಟದ ಮೈದಾನದಲ್ಲಿ ಜನರು ಕುಳಿತುಕೊಳ್ಳುವ ಗ್ಯಾಲರಿ, ಟೆನ್‍ಸಿಲ್ ರೂಫ್, ರಕ್ಷಣಾ ಬೇಲಿ, ಹೊನಲು ಬೆಳಕು ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು 6ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ಸುರೇಶ್‍ಕುಮಾರ್ ಹೇಳಿದರು.

    ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಆಟದ ಮೈದಾನದ ನವೀಕರಣ ಕಾಮಗಾರಿಯನ್ನು ಐದು ತಿಂಗಳಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಆಟದ ಮೈದಾನವನ್ನು ಲೋಕರ್ಪಣೆ ಮಾಡಲಾಗುವುದು ಎಂದು ಹೇಳಿದರು.


    Provided by
    Provided by

    ಶ್ರೀ ರಾಮಮಂದಿರ ಆಟದ ಮೈದಾನ ರಾಮಲೀಲಾ ಮೈದಾನದಷ್ಟೆ ಪ್ರಸಿದ್ಧಿ ಪಡೆದಿದೆ. ರಾಷ್ಟದ ಮಹಾನ್ ನಾಯಕರು ಶ್ರೀ ರಾಮಮಂದಿರ ಆಟದ ಮೈದಾನಕ್ಕೆ ಭೇಟಿ ನೀಡಿದ್ದಾರೆ. ಈ ಜಾಗವನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಿಗದಿತ ಅವಯಲ್ಲಿ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗುವುದು ಎಂದರು.

    ಸಂಸದ ಪಿ.ಸಿ.ಮೋಹನ್ ಮಾತನಾಡಿ, ಶ್ರೀ ರಾಮಮಂದಿರ ಆಟದ ಮೈದಾನ ಇತಿಹಾಸವುಳ್ಳ ಕ್ರೀಡಾಂಗಣವಾಗಿದೆ. ಮಾಜಿ ಪ್ರಧಾನಿ ವಾಜಪೇಯಿ ಅವರಂತಹ ನಾಯಕರು ಈ ಆಟದ ಮೈದಾನದಲ್ಲಿ ಬಹಿರಂಗ ಸಭೆ ಮಾಡಿದ ಇತಿಹಾಸವಿದೆ. ಕ್ರೀಡಾ ಚಟುವಟಿಕೆಗಳು ಪ್ರತಿಯೊಬ್ಬರಿಗೂ ಮುಖ್ಯ. ಮಾನಸಿಕ, ದೈಹಿಕವಾಗಿ ಸದೃಢವಾಗಲು ಮತ್ತು ಜನರಿಗೆ ಸಹಕಾರಿಯಾಗಲು 6 ಕೋಟಿ ವೆಚ್ಚದಲ್ಲಿ ನವೀಕರಣ ಕಾರ್ಯವಾಗಲಿದೆ ಎಂದರು.

    ಮಾಜಿ ಉಪಮಹಾಪೌರ ರಂಗಣ್ಣ, ಪಾಲಿಕೆ ಮಾಜಿ ಸದಸ್ಯರಾದ ಮುನಿರಾಜು, ದೀಪಾ ನಾಗೇಶ್, ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರರಾವ್, ಮುಖಂಡ ಬಿ.ಎನ್.ಶ್ರೀನಿವಾಸ್, ಕಾರ್ಯಪಾಲಕ ಅಭಿಯಂತರ ಗಂಗಾಧರ್ ಮತ್ತಿತರರು ಪಾಲ್ಗೊಂಡಿದ್ದರು.

    ವರದಿ: ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ

    March 30, 2026

    ಪಾವಗಡ: ತಾಲ್ಲೂಕಿನ ಕ್ಯಾತಗಾನಕೆರೆ ಗ್ರಾಮದ ಹೊರವಲಯದಲ್ಲಿ ಭಾನುವಾರ ಬೆಳಗಿನ ಜಾವ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ, ಸುಮಾರು…

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    March 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.