nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 6ನೇ ಗಣೇಶನ ವಾರ್ಷಿಕೋತ್ಸವ ಗ್ರಾಮದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ
    ಪಾವಗಡ September 11, 2024

    6ನೇ ಗಣೇಶನ ವಾರ್ಷಿಕೋತ್ಸವ ಗ್ರಾಮದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ

    By adminSeptember 11, 2024No Comments1 Min Read
    pavagada

    ಪಾವಗಡ: ತಾಲ್ಲೂಕಿನ ಬುಡ್ಡಾ ಬುಡ್ಡಿ ತಾಂಡ ಉಪ್ಪಾರಹಳ್ಳಿ  ಗ್ರಾಮದಲ್ಲಿ ಶ್ರೀ ಸೇವಾಲಾಲ್ ವಿದ್ಯಾ ವಿನಾಯಕ ಯುವಕರ ಸಂಘದಿಂದ 6 ನೇ ವರ್ಷದ ಗಣೇಶ ವಾರ್ಷಿಕೋತ್ಸವದ ಅಂಗವಾಗಿ ತುಮಕೂರಿನ  ಗಗನ್ ಮೆಲೋಡೀಸ್ ಅವರಿಂದ ಸಂಜೆ ರಸಮಂಜರಿ ಕಾರ್ಯಕ್ರಮ ನಡೆಸಲಾಯಿತು.

    4ನೇ ದಿನವಾದ ಮಂಗಳವಾರ ರಾತ್ರಿ ವಿಶೇಷವಾಗಿ ಗಣೇಶನಿಗೆ ಪೂಜೆ ಸಲ್ಲಿಸಲಾಗಿದ್ದು, ರಸಮಂಜರಿ ಕಾರ್ಯಕ್ರಮದಲ್ಲಿ ಸುತ್ತ ಮುತ್ತಲಿನ ಹಳ್ಳಿಗಳ ಜನರು ಭಾಗವಹಿಸಿ ಸಂಭ್ರಮಿಸಿದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಹಣ್ಣು ಎಂದಾಕ್ಷಣ ಇದೀಗ ವಿದೇಶಿ ಹಣ್ಣುಗಳದ್ದೇ ಹವಾ ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ ಮುಂದೊಂದು…

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.