nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 7 ಅಡಿ ಎತ್ತರದ  ಅಪರೂಪದ ತುಳಸಿ ಗಿಡ
    ತುರುವೇಕೆರೆ March 28, 2022

    7 ಅಡಿ ಎತ್ತರದ  ಅಪರೂಪದ ತುಳಸಿ ಗಿಡ

    By adminMarch 28, 2022No Comments1 Min Read
    tulasi

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಆನಡುಗು ಗ್ರಾಮದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕರಾದ ಎಂ.ಜಿ. ಶಿವಶಂಕರ್ ರವರ  ಮಾಯಸಂದ್ರ ಗ್ರಾಮದಲ್ಲಿನ ತಮ್ಮ ಸ್ವಗೃಹದ  ಅಂಗಳದಲ್ಲಿ 7 ಅಡಿ ಎತ್ತರದ, ಎರಡೂವರೆ ವರ್ಷದ, ಅಪರೂಪದ “ತುಳಸಿ ಗಿಡ” ಬೆಳೆದಿದ್ದು, ಗ್ರಾಮದ ಸಾರ್ವಜನಿಕರಲ್ಲಿ ಆಕರ್ಷಣೀಯವಾಗಿದೆ.

    ಸುಮಾರು ಎರಡೂವರೆ ವರ್ಷ ಪೂರೈಸಿರುವ ತುಳಸಿ ಗಿಡವು ದಿನೇ-ದಿನೇ ಅತಿ ಉದ್ದವಾಗಿ ಬೆಳೆಯುತ್ತಿರುವುದು, ಆಶ್ಚರ್ಯಕರ ಸಂಗತಿಯಾಗಿದೆ. ತುಳಸಿ ಗಿಡದ ಪಾಲನೆ -ಪೋಷಣೆಗಾಗಿ ಯಾವುದೇ ಗೊಬ್ಬರಗಳು ಅಥಾವ ಕೆಮಿಕಲ್ ಗಳನ್ನು ಬಳಸದೆ, ನೈಸರ್ಗಿಕವಾಗಿ ತುಳಸಿ ಗಿಡವು ಬೆಳೆಯುತ್ತಿದೆ ಎಂದು ಶಿಕ್ಷಕರಾದ ಎಂ.ಜಿ.ಶಿವಶಂಕರ್ ಅವರ ಪತ್ನಿ ಶ್ರೀಮತಿ ನೇತ್ರಾವತಿ  ತಿಳಿಸಿದ್ದಾರೆ.

    ಶ್ರೀ ಕಾಲಭೈರವೇಶ್ವರ ಸ್ವಾಮಿಯನ್ನು ಸದಾ ನೆನೆಯುತ್ತ, ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಅವರ, ಸ್ಮರಣೆಯೊಂದಿಗೆ, ಸರ್ವೇ ಜನ: ಸುಖಿನೋ ಭವಂತು, ಎಂದು ಮನೆಯ ಅಂಗಳದಲ್ಲಿರುವ ತುಳಸಿ ಗಿಡಕ್ಕೆ ಹಾಗೂ ಭಗವಂತನಿಗೆ ಪ್ರತಿನಿತ್ಯ ಪೂಜೆ ಸಲ್ಲಿಸಿ ಪ್ರಾರ್ಥಿಸುವುದಾಗಿ, ಮೂಲತಃ ಮಾವಿನಕೆರೆಯ ಲಕ್ಷ್ಮಮ್ಮ ಗಂಗಾಧರಯ್ಯ ನವರ ಪುತ್ರ ಶಿಕ್ಷಕರಾದ ಎಂ.ಜಿ. ಶಿವಶಂಕರ್ ನಮ್ಮ ತುಮಕೂರು ಸುದ್ದಿವಾಹಿನಿಗೆ  ಪ್ರತಿಕ್ರಿಯೆ ನೀಡಿದ್ದಾರೆ.

    ವರದಿ: ಸಚಿನ್ ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.