nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 74ನೇ ಗಣರಾಜ್ಯೋತ್ಸವ:ವಿವಿಧ ಸೇನಾಪಡೆಗಳಿಂದ ಪಥಸಂಚಲನ
    ರಾಷ್ಟ್ರೀಯ ಸುದ್ದಿ January 26, 2023

    74ನೇ ಗಣರಾಜ್ಯೋತ್ಸವ:ವಿವಿಧ ಸೇನಾಪಡೆಗಳಿಂದ ಪಥಸಂಚಲನ

    By adminJanuary 26, 2023No Comments1 Min Read
    drawpadi murmu

    ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು ರಾಷ್ಟ್ರರಾಜಧಾನಿ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು.ಧ್ವಜಾರೋಹಣದಲ್ಲಿ ಮುಖ್ಯ ಅತಿಥಿ ಈಜಿಫ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ , ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾದರು.

    ಧ್ವಜಾರೋಹಣ ನೆರವೇರಿಸಿದ ಬಳಿಕ ರಾಷ್ಟ್ರಪತಿಗಳಿಗೆ ಮೂರು ಸೇನಾಪಡೆಗಳಿಂದ ಗೌರವವಂದನೆ ಸಲ್ಲಿಸಲಾಯಿತು. ವಿವಿಧ ಸೇನಾಪಡೆಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು. ಇದೇ ಮೊದಲ ಬಾರಿಗೆ ಈಜಿಪ್ಟ್ ನ 144 ಯೋಧರು ಪರೇಡ್ ನಲ್ಲಿ ಪಾಲ್ಗೊಂಡಿದ್ದರು.


    Provided by
    Provided by

    61 ಅಶ್ವದಳಗಳು , ಐದು ರೆಜಿಮೆಂಟ್ ನಿಂದ ಪಥ ಸಂಚಲನ ನಡೆಯಿತು. ಪಂಜಾಬ್ ರೆಜಿಮೆಂಟ್ ಬಿಹಾರ ರೆಜಿಮೆಂಟ್ ಗೋರ್ಖಾ ರೆಜಿಮೆಂಟ್, ಏರ್ ಮಿಸೈಲ್, ಆಕಾಶ್ ಮಿಸೈಲ್ ತಂಡ ಸೇರಿ ವಿವಿಧ ಸೇನಾಪಡೆಗಳು ಪಥಸಂಚಲನದಲ್ಲಿ ಭಾಗಿಯಾದವು. 23 ಸ್ತಬ್ದಚಿತ್ರಗಳು ಪ್ರದರ್ಶನಗೊಳ್ಳಲಿವೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.