nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮನಗರದಲ್ಲಿ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ
    ರಾಜ್ಯ ಸುದ್ದಿ February 4, 2022

    ರಾಮನಗರದಲ್ಲಿ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ

    By adminFebruary 4, 2022No Comments1 Min Read
    reshme

    ರಾಮನಗರದಲ್ಲಿ ಅತ್ಯಾಧುನಿಕ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರದ ಆದೇಶ ಹೊರಡಿಸಲಾಗಿದೆ. ರಾಮನಗರ-ಚನ್ನಪಟ್ಟಣ ಅವಳಿ ನಗರದ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದ್ದು, ಜನವರಿ 27 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಇದೀಗ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ.

    10 ದಿನದೊಳಗೆ ಟೆಂಡರ್ ಅಹ್ವಾನ: ಸಚಿವ ಡಾ.ನಾರಾಯಣಗೌಡ ರಾಮನಗರ ಮಾರುಕಟ್ಟೆಗೆ ಪ್ರತಿದಿನ 40-50 ಟನ್ ರೇಷ್ಮೆಗೂಡು ಬರುತ್ತಿದ್ದು, ಹೈಟೆಕ್ ಮಾರುಕಟ್ಟೆ ನಿರ್ಮಾಣವಾದ ಬಳಿಕ 100-150 ಟನ್‍ನಷ್ಟು ರೇಷ್ಮೆಗೂಡು ಮಾರುಕಟ್ಟೆಗೆ ಬರುವ ನಿರೀಕ್ಷೆ ಇದೆ. ಹಾಗಾಗಿ, 10ದಿನದೊಳಗೆ ಟೆಂಡರ್ ಕರೆದು, ಆದಷ್ಟು ಬೇಗ ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಚನ್ನಪಟ್ಟಣದ ಸರ್ಕಾರಿ ರೇಷ್ಮೆ ತರಬೇತಿ ಸಂಸ್ಥೆಯ 20 ಎಕರೆ ಜಾಗದಲ್ಲಿ 75 ಕೋಟಿ ರೂಪಾಯಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದೆ. ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ನಬಾರ್ಡ್‍ನಿಂದ ಆರ್ಥಿಕ ನೆರವು ದೊರೆತಿದ್ದು 75 ಕೋಟಿ ರೂಪಾಯಿ ಬಿಡುಗಡೆ ಆಗಿದೆ.ಹೈಟೆಕ್ ರೇಷ್ಮೆ ಮಾರುಕಟ್ಟೆಯಲ್ಲಿ ಏನೆಲ್ಲಾ ಇರಲಿದೆ?

    1.ಆಧುನಿಕ ಪ್ರವೇಶ ದ್ವಾರ

    2. ಗಣಕೀಕೃತ ರೇಷ್ಮೆ ಗೂಡು ಹರಾಜು ಸಭಾಂಗಣ

    3.ಕೋರ್ ಕಟ್ಟಡ

    4.ಶೌಚಾಲಯ ಬ್ಲಾಕ್

    5.ಅಗ್ನಿಶಾಮಕ ನಿಯಂತ್ರಣ ಕೊಠಡಿ

    6.ವಿದ್ಯುತ್ ಕೊಠಡಿ

    7.ಪೊಲೀಸ್ ಚೌಕಿ

    8.ನೀರು ಶೇಖರಣಾ ತೊಟ್ಟಿ

    9.ಒಳಚರಂಡಿ ಸಂಸ್ಕರಣಾ ಘಟಕ

    10.ಕಾಂಪೌಂಡ್

    11.ಸೋಲಾರ್ ವ್ಯವಸ್ಥೆ

    12.ಸಿಸಿಟಿವಿ

    13.ವಿದ್ಯುದೀಕರಣ ವ್ಯವಸ್ಥೆ

    14.ಹವಾ ನಿಯಂತ್ರಣ ವ್ಯವಸ್ಥೆ

    15.ಆಂತರಿಕ ರಸ್ತೆಗಳು

    16.ಜನರೇಟರ್ ವ್ಯವಸ್ಥೆ

    ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಹೆಚ್ಚಿನ ಸ್ಥಳಾವಕಾಶದ ಜೊತೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವುದರಿಂದ ಮಾರುಕಟ್ಟೆ ಧಾರಣೆ ಹೆಚ್ಚಾಗುವ ಸಂಭವವಿರುತ್ತದೆ. ಜೊತೆಗೆ ಏಷ್ಯಾದಲ್ಲೇ ಇದೊಂದು ಮಹತ್ವದ ಮಾರುಕಟ್ಟೆಯಾಗಿ ಪರಿವರ್ತನೆ ಹೊಂದಲಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಲೇಖನ: ನಟರಾಜು ಜಿ.ಎಲ್. ಸಂಪಾದಕರು, ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಪ್ರತಿಯೊಂದು ಆರ್ಥಿಕ ವರ್ಷದಲ್ಲೂ ಅಕ್ಟೋಬರ್ ಮಾಸವು ವ್ಯಾಪಾರಸ್ಥರು,…

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.