ಔರಾದ: ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ 78ನೇಯ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದಂತ ವೈದ್ಯಾಧಿಕಾರಿಗಳಾದ ರೇಣುಕಾ ನಾಗರಾಳಕರ್ ಧ್ವಜಾರೋಣ ನೆರವೇರಿಸಿದರು.
ಆಡಳಿತ ವೈದ್ಯಾಧಿಕಾರಿಗಳಾದ ಡಾ.ಅಬ್ದುಲ್ ವಾಜಿದ್ ರವರು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಗುರು ಅಂಕಲಗಿ ವೈಜಿನಾಥ ಚನ್ನಶೆಟ್ಟಿ ಗೋರಕ್ ನಾಥ್ ಮಚ್ಚೆಂದರ್ ಪಾಂಡು ಅರುಣ್ ಕುಮಾರ್ ಆಕಾಶ್ ಶ್ರೀಕಾಂತ್ ಟಿಎಂ ಮಚ್ಚಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q