ಬೀದರ್: ಜಿಲ್ಲಾ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮ ಪಂಚಾಯಿತಿಯಲ್ಲಿ 78ನೆಯ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಪರಮೇಶ್ವರ ಮೆತ್ರೆ, ಗ್ರಾ.ಪಂ. ಸದಸ್ಯರು ದೇವಿದಾಸ ಮಾಳಗೆ, ಗ್ರಾಪಂ ಸದಸ್ಯರು ಕರಬಸಪ್ಪಾ ಸೊರಾಳೆ, ಮಾಜಿ ಗ್ರಾಪಂ ಸದಸ್ಯ ಎಮ್.ಡಿ ನಯೂಮ್, ಎಸ್ ಡಿ ಎಮ್ ಸಿ.ಅಧ್ಯಕ್ಷ ಮಹೇಶ ಚಾಂಬೋಳೆ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


