ಬೀದರ್: ಜಿಲ್ಲಾಡಳಿತ ವತಿಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಚಿವ ಈಶ್ವರ್ ಖಂಡ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಜಿಲ್ಲೆಯ ಜನರಿಗೆ ಹಾಗೂ ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q