nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?

    October 8, 2026
    Facebook Twitter Instagram
    ಟ್ರೆಂಡಿಂಗ್
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    • ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು ಕಲ್ಪತರು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ
    ತಿಪಟೂರು August 15, 2025

    ತಿಪಟೂರು ಕಲ್ಪತರು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ

    By adminAugust 15, 2025No Comments1 Min Read
    tipaturu

    ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅದ್ದೂರಿಯಾಗಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

    ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಗೃಹರಕ್ಷಣದಳ, ಎನ್.ಸಿ.ಸಿ. ಸೇರಿದಂತೆ ವಿವಿಧ ಶಾಲಾ ತುಕ್ಕಡಿಗಳಿಂದ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು, ಭಾರತ ದೇಶವು ಬ್ರಿಟೀಷ್ ಸಾಮ್ರಾಜ್ಯದಿಂದ ಸ್ವಾತಂತ್ರ್ಯಗೊಂಡು ಇಂದಿಗೆ 78 ವರ್ಷಗಳು ಮುಗಿದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಮ್ಮ ಮಾತೃ ಭೂಮಿಯಾಗಿರುವ ಭಾರತ ದೇಶ ಪುರಾತನವಾದ ಧರ್ಮ ನಾಗರಿಕತೆ, ಸಂಸ್ಕೃತಿ ಮೌಲ್ಯಗಳಿಂದ ಶ್ರೀಮಂತವಾಗಿದೆ. ಋಷಿ ಮುನಿಗಳ, ರಾಜ ಮಹಾರಾಜರ, ಸಾಹಿತಿ — ಕವಿಗಳು, ಶಿಕ್ಷಣ ತಜ್ಞರ, ರೈತರ — ಯುವಕರ ಸ್ವಾತಂತ್ರ್ಯ ಹೋರಾಟಗಾರರಿಂದ ತುಂಬಿ ಸಮೃದ್ಧವಾಗಿದ್ದ ದೇಶವಿದಾಗಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಕೆ.ಷಡಕ್ಷರಿ ಮಾತನಾಡಿ, ಹಲವಾರು ಮಹನೀಯರ ಹೋರಾಟ, ತ್ಯಾಗ ಬಲಿದಾನದಿಂದ ದೊರೆತ ಭವ್ಯಭಾರತದ ಸ್ವಾತಂತ್ರ್ಯವನ್ನ ಕಾಪಾಡ ಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ನಾವು ಆಘಾತಕಾರಿ ಬೆಳವಣಿಗೆಗಳನ್ನಕಾಣುತ್ತಿದ್ದೇವೆ, ಜವಾಹರಲಾಲ್ ನೆಹರು ಆದಿಯಾಗಿ ಹಲವಾರು ಮಹನೀಯರು ರಾಷ್ಟ್ರೀಕೃತ ಸಂಘ ಸಂಸ್ಥೆಗಳನ್ನ ಕಟ್ಟಿಬೆಳೆಸಿದರು ಆದರೆ ಎಲ್ಲ ಸ್ವಾಯುಕ್ತ ಸಂಸ್ಥೆಗಳನ್ನ ಖಾಸಗೀಕರಣ ಮಾಡುತ್ತಿರುವುದು. ವಿಷಾದನೀಯ, ಸ್ವತಂತ್ರ್ಯದ ಮೌಲ್ಯಗಳು ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಬಲಿದಾನಗಳ ಮಹತ್ವವನ್ನ ಯುವಪೀಳಿಗೆ ತಿಳಿದುಕೊಳ್ಳಬೇಕು. ನಮ್ಮ ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದ್ದೇನೆ‌. ಕ್ಷೇತ್ರವನ್ನ ಸಮಗ್ರವಾಗಿ ಅಭಿವೃದ್ದಿ ಪಡಿಸಬೇಕು, ಎನ್ನುವ ದೃಷ್ಠಿಯಿಂದ ಹಲವಾರು ಯೋಜನೆಗಳನ್ನ ಹಾಕಿಕೊಂಡಿದ್ದು, ನಗರದ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸೇರಿದಂತೆ, ಎಲ್ಲಾ ಯೋಜನೆಗಳನ್ನ ಪೂರ್ಣಗೊಳಿಸುತ್ತೇನೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ತಹಸೀಶೀಲ್ದಾರ್ ಮೋಹನ್ ಕುಮಾರ್, ಇಒ ಸುದರ್ಶನ್, ಡಿವೈಎಸ್ಪಿ ಯಶ್ ಕುಮಾರ್ ಶರ್ಮ, ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್, ಉಪಾಧ್ಯಕ್ಷೆ ಮೇಘಶ್ರೀ ಭೂಚಣ್, ಪೌರಾಯುಕ್ತ ವಿಶ್ವೇಶ್ವರಯ್ಯ ಬದರಗಡೆ, ಗ್ರೇಡ್ 2ತಹಶೀಲ್ದಾರ್ ಜಗನ್ನಾಥ್ ಮುಂತಾದವರು ಉಪಸ್ಥಿತರಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026

    ನಿದ್ದೆ ಪ್ರತಿಯೊಬ್ಬ ಜೀವಿಗೂ ಅತ್ಯಗತ್ಯ. ಒಂದು ದಿನ ಸರಿಯಾಗಿ ನಿದ್ದೆ ಮಾಡದಿದ್ದರೂ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ…

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?

    October 8, 2026

    ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.