nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026
    Facebook Twitter Instagram
    ಟ್ರೆಂಡಿಂಗ್
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಸಿಎಂ ಬೊಮ್ಮಾಯಿ, ಯಡಿಯೂರಪ್ಪ ನೇತೃತ್ವದಲ್ಲಿ 7ರಂದು ಜನಸಂಕಲ್ಪ ಯಾತ್ರೆ
    ಕೊರಟಗೆರೆ December 3, 2022

    ಕೊರಟಗೆರೆ: ಸಿಎಂ ಬೊಮ್ಮಾಯಿ, ಯಡಿಯೂರಪ್ಪ ನೇತೃತ್ವದಲ್ಲಿ 7ರಂದು ಜನಸಂಕಲ್ಪ ಯಾತ್ರೆ

    By adminDecember 3, 2022No Comments2 Mins Read
    bjp

    Provided by
    Provided by

    ಕೊರಟಗೆರೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವು ನಡೆಯಲಿದೆ ಎಂದು ಮಧುಗಿರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರಕಾರದ ಸಾಧನೆಗಳು, ಜನಪರ ಕೆಲಸಗಳ ಸಾರ್ಥಕ ಸೇವೆ ಮತ್ತು ಸಬಲೀಕರಣಕ್ಕಾಗಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವನ್ನು ಪಟ್ಟಣದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 7ರ ಬುಧವಾರ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ, ಜಿಲ್ಲಾ ಮಂತ್ರಿಗಳಾದ ಬಿ.ಸಿ ನಾಗೇಶ್, ಜೆ.ಸಿ.ಮಾಧುಸ್ವಾಮಿ, ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯರುಗಳಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ ಸೇರಿದಂತೆ ಜಿಲ್ಲೆಯ ನಾಯಕರು, ಮುಖಂಡರು, ತಾಲ್ಲೂಕಿನ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

    ಈ ಜನಸಂಕಲ್ಪ ಯಾತ್ರೆಗೆ ಸುಮಾರು 25 ಸಾವಿರ ಜನ ಸೇರುವ ನಿರೀಕ್ಷೆಯಿದೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 2023 ರ ಚುನಾವಣೆಯಲ್ಲಿ ಜಯಗಳಿಸಲಿದ್ದು ನಮ್ಮ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸವನ್ನು ಮಾಡಲಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ೬ ಮಂದಿ ಪ್ರಬಲ ಆಕಾಂಕ್ಷಿಗಳಿದ್ದಾರೆ, ನಾವೆಲ್ಲರೂ ಒಟ್ಟಾಗಿ ಕುಳಿತು ೬ ಆಕಾಂಕ್ಷಿಗಳಲ್ಲಿ ಒಗ್ಗಟ್ಟು ಮೂಡಿಸಿ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಲಾಗುವುದು. ಇದರಲ್ಲಿ ಯಾವುದೇ ಗೊಂದಲವಿಲ್ಲ, ಈ ಯಾತ್ರೆಗೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಜನರು, ಪಕ್ಷದ ಕಾರ್ಯಕರ್ತರು, ಮಹಿಳೆಯರು ಹೆಚ್ಚಿನ ಜನಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.


    Provided by
    Provided by

    ಈ ಸುದ್ದಿಗೋಷ್ಟಿಯಲ್ಲಿ ತಾಲ್ಲೂಕು ಬಿಜೆಪಿ ಅದ್ಯಕ್ಷ ಪವನ್‌ಕುಮಾರ್, ಜಿಲ್ಲಾ ಉಪಾದ್ಯಕ್ಷೆ ಸುಶೀಲಮ್ಮ, ಯುವ ಅದ್ಯಕ್ಷ ಗುರುಪ್ರಸಾದ್, ಜಿಲ್ಲಾ ಪದಾಧಿಕಾರಿಗಳಾದ ಪ್ರವೀಣ್, ಜಯಣ್ಣ, ಕಂಬದ ರಂಗಣ್ಣ, ಮಾರುತಿ ಗಂಗಹನುಮಯ್ಯ, ವಿಶ್ವನಾಥ್, ಶ್ರೀನಿವಾಸ್, ಮಮತ, ವಿಧಾನ ಸಭಾ ಆಕಾಂಕ್ಷಿಗಳಾದ ಗಂಗಹನುಮಯ್ಯ, ವೈ.ಹೆಚ್.ಹುಚ್ಚಯ್ಯ, ಕೆ.ಎಂ. ಮುನಿಯಪ್ಪ, ಡಾ. ಲಕ್ಷ್ಮೀಕಾಂತ್, ಅನಿಲ್‌ಕುಮಾರ್, ಪ.ಪಂ. ಸದಸ್ಯ ಪ್ರದೀಪ್ ಕುಮಾರ್, ರಂಗನಾಥ್, ಪ್ರೇಮ್ ಕುಮಾರ್, ಆಶ್ರಯ ಸದಸ್ಯ ನಂಜುಂಡ ಶೆಟ್ಟಿ, ಬಗರ್ ಹುಕ್ಕುಂ ಕಮಿಟಿ ಸದಸ್ಯರಾದ ಹೇಮಲತಾ, ದೇವರಾಜು, ಸೇರಿದಂತೆ ತಾಲ್ಲೂಕು ಮುಖಂಡರುಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ. ಎಂ. ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಬೆಂಗಳೂರು: ಸ್ನೇಹಾಲಯ ಈ ಕ್ರಿಯೇಷನ್ಸ್ ಲಾಂಛನದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ, ತೀವ್ರ ಕುತೂಹಲ ಕೆರಳಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಚಂದ್ರಗಿರಿ’ ತನ್ನ…

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.