nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.26 ರಿಂದ ಜಾನುವಾರುಗಳಿಗೆ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ: ನಿಗದಿತ ಗುರಿ ಸಾಧಿಸಲು ಜಿಲ್ಲಾಧಿಕಾರಿ ಸೂಚನೆ
    ತುಮಕೂರು April 18, 2025

    ಏ.26 ರಿಂದ ಜಾನುವಾರುಗಳಿಗೆ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ: ನಿಗದಿತ ಗುರಿ ಸಾಧಿಸಲು ಜಿಲ್ಲಾಧಿಕಾರಿ ಸೂಚನೆ

    By adminApril 18, 2025No Comments1 Min Read

    ತುಮಕೂರು:  ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಏಪ್ರಿಲ್ 26 ರಿಂದ ಜೂನ್ 4ರವರೆಗೆ ಜಾನುವಾರುಗಳಿಗಾಗಿ ಹಮ್ಮಿಕೊಳ್ಳಲಾಗುವ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ನಿಗಧಿತ ಗುರಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾಲುಬಾಯಿ ರೋಗದ ಲಸಿಕೆಯನ್ನು ಜಾನುವಾರುಗಳಿಗೆ ಕಡ್ಡಾಯವಾಗಿ ಹಾಕಿಸುವ ಹಾಗೂ ಲಸಿಕೆಯನ್ನು ಉಚಿತವಾಗಿ ನೀಡುವ ಬಗ್ಗೆ ಪಶುಪಾಲಕರಲ್ಲಿ ಅರಿವು ಮೂಡಿಸಬೇಕು ಎಂದರಲ್ಲದೆ, ನಿಗಧಿತ ಗುರಿ ಸಾಧಿಸುವ ಮೂಲಕ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ನಿರ್ದೇಶನ ನೀಡಿದರು.


    Provided by
    Provided by

    ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ(ತಾಂತ್ರಿಕ) ಡಾ.ನಾಗಮಣಿ ಮಾತನಾಡಿ, ಕಳೆದ ವರ್ಷ ಹಮ್ಮಿಕೊಂಡಿದ್ದ 6ನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ 478624 ಜಾನುವಾರುಗಳಿಗೆ ಲಸಿಕೆ ನೀಡುವ ಮೂಲಕ ಶೇ. 96ರಷ್ಟು ಗುರಿ ಸಾಧಿಸಲಾಗಿತ್ತು. ಪ್ರಸಕ್ತ ವರ್ಷ ಜಿಲ್ಲೆಯಲ್ಲಿ 388209 ದನ ಹಾಗೂ 107969 ಎಮ್ಮೆ ಸೇರಿದಂತೆ ಒಟ್ಟು 496278 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕು ಸೇರಿದಂತೆ ಒಟ್ಟು 566650 ಲಸಿಕೆ ಡೋಸ್ ದಾಸ್ತಾನು ಮಾಡಲಾಗಿದೆ. ಲಸಿಕೆಯನ್ನು 4 ತಿಂಗಳೊಳಗಿನ ಕರು ಹಾಗೂ ತುಂಬು ಗರ್ಭವಿರುವ ರಾಸುಗಳನ್ನು ಹೊರತುಪಡಿಸಿ ಉಳಿದ ಜಾನುವಾರುಗಳಿಗೆ ನೀಡಲಾಗುವುದು. ಅಭಿಯಾನದಲ್ಲಿ ಲಸಿಕೆ ನೀಡಲು 271 ಇಲಾಖೆ ಲಸಿಕೆದಾರರು ಹಾಗೂ 226 ಇಲಾಖೇತರ ಲಸಿಕೆದಾರರು ಸೇರಿದಂತೆ ಒಟ್ಟು 497 ಲಸಿಕೆದಾರರನ್ನು ಬಳಸಿಕೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಎಲ್ಲಾ ತಾಲ್ಲೂಕಿನ ಸಹಾಯಕ ನಿರ್ದೇಶಕರು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.