ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್, ರಂಜಿತ್ ಬಂಧಿತ ಆರೋಪಿಗಳಾಗಿದ್ದಾರೆ.
ಕಳೆದ ಮೇ 1 ರಂದು ರಾತ್ರಿ 8:30ರ ಸುಮಾರಿಗೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ನಡು ರಸ್ತೆಯಲ್ಲೇ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW