nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    • ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    • ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 8,800 ಕೋಟಿ ಹೂಡಿಕೆ,14 ಸಾವಿರ ಉದ್ಯೋಗ ಸೃಷ್ಟಿ ಭರವಸೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ July 17, 2023

    8,800 ಕೋಟಿ ಹೂಡಿಕೆ,14 ಸಾವಿರ ಉದ್ಯೋಗ ಸೃಷ್ಟಿ ಭರವಸೆ: ಸಿಎಂ ಸಿದ್ದರಾಮಯ್ಯ

    By adminJuly 17, 2023No Comments1 Min Read
    siddaramaya 1

    ಬೆಂಗಳೂರು: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದಾರೆ ಎಂದು ವಿವರಿಸಿದರು.


    Provided by
    Provided by

    ಫಾಕ್ಸ್ ಕಾನ್ ಸಂಸ್ಥೆಯು ತನ್ನ ಉದ್ಯಮ ಸ್ಥಾಪಿಸಲು ರಾಜ್ಯ ಸರ್ಕಾರವು ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ಫಾಕ್ಸ್ ಕಾನ್ ಕಂಪನಿಯ ಅಂಗಸಂಸ್ಥೆ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ನೆಟ್ (ಎಫ್ಐಟಿ) ಇದಕ್ಕಾಗಿ 8,800 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದೆ. ಇದು 14,000 ಉದ್ಯೋಗ ಸೃಷ್ಟಿಸಲಿದ್ದು ಘಟಕ ಸ್ಥಾಪನೆಗೆ 100 ಎಕರೆ ಜಾಗ ಬೇಕಾಗುತ್ತದೆ. ತುಮಕೂರಿನ ಜಪಾನ್ ಇಂಡಸ್ಟ್ರಿಯಲ್ ಟೌನ್ ಷಿಪ್ ನಲ್ಲಿ ನಿಯೋಗದ ಸದಸ್ಯರು ಇಂದೇ ಲಭ್ಯ ಭೂಮಿಯನ್ನು ವೀಕ್ಷಿಸಲಿದ್ದಾರೆ.

    ಫೋನ್ ಪರದೆ, ಹೊರ ಕವಚ ಹಾಗೂ ಇತರ ಯಾಂತ್ರೀಕೃತ ಬಿಡಿಭಾಗಗಳನ್ನು ಎಫ್ಐಐ ಘಟಕ ತಯಾರಿಸಲಿದೆ. ದೇವನಹಳ್ಳಿ ಬಳಿಯ ಉದ್ದೇಶಿತ ಐಫೋನ್ ತಯಾರಿಕಾ ಘಟಕವು ‘ಎಂಡ್ ಅಸೆಂಬ್ಲಿ’ ಘಟಕವಾಗಿದ್ದರೆ, ಎಫ್ ಐಐ ಘಟಕವು ಅದಕ್ಕೆ ಪೂರಕ ಘಟಕವಾಗಿರಲಿದೆ.

    ಈ ಸಂದರ್ಭದಲ್ಲಿ ಭಾರಿ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸೆಮಿ‌ ಕಂಡಕ್ಟರ್ ಸೇರಿದಂತೆ ಬೇರೆ ಯಾವುದೇ ಉದ್ದಿಮೆಯನ್ನು ಸ್ಥಾಪಿಸಲು ಬಯಸಿದರೆ ಅಗತ್ಯ ಎಲ್ಲಾ ನೆರವನ್ನೂ ಒದಗಿಸುವ ಭರವಸೆ ನೀಡಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026

    ಬೆಂಗಳೂರು: ಇಂದಿನ ದಿನಗಳಲ್ಲಿ ಫ್ರಿಜ್ ಪ್ರತಿಯೊಬ್ಬರ ಮನೆಯ ಅವಿಭಾಜ್ಯ ಅಂಗವಾಗಿದೆ. ಹಣ್ಣು, ತರಕಾರಿಗಳಿಂದ ಹಿಡಿದು ಮಿಕ್ಕಿದ ಆಹಾರದವರೆಗೆ ಎಲ್ಲವನ್ನೂ ನಾವು…

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.