ಭಾರತೀಯ ಬಾಹ್ಯಕಾಶ ಸಂಸ್ಥೆ 9 ಸ್ಯಾಟಲೈಟ್ ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್ ಎಲ್ ವಿ) ಸಿ54 ಬಾಹ್ಯಕಾಶಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಿತು.
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಶನಿವಾರ ಬೆಳಿಗ್ಗೆ ಯಶಸ್ವಿಯಾಗಿ ಉಡಾವಣೆಗೊಳಿಸಲಾಯಿತು.
4.4 ಮೀಟರ್ ಉದ್ದದ ನೌಕೆ 321 ಟನ್ ತೂಕ ಹೊಂದಿದೆ. ಭೂಮಿ ಮೇಲೆ ನಿಗಾ ವಹಿಸಲಿರುವ ಸ್ಯಾಟಲೈಟ್-6, ಸಮುದ್ರದ ಮೇಲೆ ನಿಗಾ ವಹಿಸಲಿರುವ ಒಶೆನೆಟ್ -3 ಸೇರಿದಂತೆ ಖಾಸಗಿಯವರ 8 ಸ್ಯಾಟಲೈಟ್ ಗಳನ್ನು ಹೊತ್ತ ನೌಕೆ ಬಾಹ್ಯಕಾಶಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


