nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    August 29, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ
    • (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….
    • ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ
    ಜಿಲ್ಲಾ ಸುದ್ದಿ August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    By adminAugust 29, 2026No Comments1 Min Read
    chikkadevamma.jpg

    ಸರಗೂರು: ಪಟ್ಟಣದ 9ನೇ ವಾರ್ಡ್ನ ಸರ್ವತೋಮುಖ ಅಭಿವೃದ್ಧಿಗಾಗಿ ಶಾಸಕ ಅನಿಲ್ ಚಿಕ್ಕಮಾದು ಅವರು ₹55 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ವಿವಿಧ ಕಾಮಗಾರಿಗಳಿಗೆ ಅಧಿಕೃತ ಚಾಲನೆ ನೀಡಲಾಗಿದೆ ಎಂದು ವಾರ್ಡ್ನ ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ ತಿಳಿಸಿದ್ದಾರೆ.

    ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಬಹುದಿನಗಳ ಕನಸಾಗಿದ್ದ ಚಿಕ್ಕದೇವಮ್ಮ ದೇವಸ್ಥಾನದ ರಸ್ತೆಯನ್ನು ಅಭಿವೃದ್ಧಿಪಡಿಸಿ ಇಂಟರ್ಲಾಕ್ (Interlock) ರಸ್ತೆ ನಿರ್ಮಿಸುವ ಕುರಿತು ಶಾಸಕರ ಗಮನಕ್ಕೆ ತರಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಶಾಸಕರು ಅಗತ್ಯ ಸಹಕಾರದ ಭರವಸೆ ನೀಡಿದ್ದರು ಎಂದರು.

    ಕಾಮಗಾರಿ ವಿಶೇಷತೆಗಳು:

    ಪಟ್ಟಣ ಪಂಚಾಯಿತಿ ಸದಸ್ಯರ ವಿಶೇಷ ಅನುದಾನದಡಿ ₹4 ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
    ರಾಮ ಮಂದಿರದಿಂದ ಚಿಕ್ಕದೇವಮ್ಮ ದೇವಸ್ಥಾನದವರೆಗೆ ಇಂಟರ್ಲಾಕ್ ರಸ್ತೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಪ್ರಸ್ತುತ ಪ್ರಗತಿಯಲ್ಲಿದೆ.ವಾರ್ಡ್ನಲ್ಲಿ ಸಾರ್ವಜನಿಕರ ಅಗತ್ಯಗಳಿಗೆ ತಕ್ಕಂತೆ ಮೂಲಸೌಕರ್ಯ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

    ಈ ಸಂದರ್ಭದಲ್ಲಿ ಮಾತನಾಡುತ್ತಾ ಸದಸ್ಯ ಶ್ರೀನಿವಾಸ ಅವರು, ವಿರೋಧ ಪಕ್ಷದ ಮುಖಂಡರು ತಮ್ಮ ವಿರುದ್ಧ ಮಾಡುತ್ತಿದ್ದ ಟೀಕೆ-ಟಿಪ್ಪಣಿಗಳಿಗೆ ಬೇಸರಿಸದೆ, ಅಭಿವೃದ್ಧಿ ಕಾರ್ಯಗಳ ಮೂಲಕವೇ ತಕ್ಕ ಉತ್ತರ ನೀಡಲಾಗಿದೆ ಎಂದರು. ಜನರ ಮುಂದೆ ಮಾಡಿದ್ದ ಭರವಸೆಯನ್ನು ಈಡೇರಿಸಿರುವುದಾಗಿ ಅವರು ಹರ್ಷ ವ್ಯಕ್ತಪಡಿಸಿದರು.
    ಈ ಕಾರ್ಯಕ್ರಮದಲ್ಲಿ ನಾಯಕ ಸಮಾಜದ ಯಜಮಾನರಾದ ಶಿವಣ್ಣ, ಚನ್ನನಾಯಕ, ಬೆಟ್ಟ ನಾಯಕ, ಎಚ್.ಎಸ್. ನಾಯಕ, ಉಪ್ಪಾರ ಸಮಾಜದ ಅಧ್ಯಕ್ಷ ಮಲ್ಲೇಶ್, ಶೆಟ್ಟರು, ಸಣ್ಣನಾಯಕ, ಗುತ್ತಿಗೆದಾರ ಅನಂತ್ ಹಾಗೂ ಇತರೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    Leave A Reply Cancel Reply

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ನೇರಳೆಕೆರೆ ವೃತ್ತದ ನೇರಳೆಕೆರೆ ಗೇಟ್ ಅಂಗನವಾಡಿ ಕೇಂದ್ರದಲ್ಲಿ, ಆಗಸ್ಟ್–2026ರ ಅಂತ್ಯಕ್ಕೆ ಗೌರವ ಸೇವೆಯಿಂದ ವಯೋನಿವೃತ್ತಿ…

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    August 29, 2026

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.