ಪಾವಗಡ: ವಿಧಾನ ಪರಿಷತ್ ಸದಸ್ಯರಾದ ಆರ್.ರಾಜೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಇತ್ತೀಚಿಗೆ ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಮೇಲೆ ನಡೆದ ಖಾಸಗಿ ಬಸ್ ಅಪಘಾತ ದುರಂತಕ್ಕೆ ತುತ್ತಾಗಿರುವ ಗಾಯಾಳುಗಳು ಹಾಗೂ ಮೃತಪಟ್ಟಿರುವ ಕುಟುಂಬಗಳಿಗೆ ಸಹಾಯ ಧನ ನೀಡಲಾಯಿತು.
ಹಾಗೆ ಮೃತರ ಭಾವ ಚಿತ್ರ ಅಥವಾ ಫೋಟೊಗಳು ಅವರವರ ಮನೆಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮೈಲಾರರೆಡ್ಡಿ, KNR ಅಭಿಮಾನಿ ಬಳಗದ ಅಧ್ಯಕ್ಷರಾದ ಶ್ರೀನಿವಾಸ್, PLD ಬ್ಯಾಂಕ್ ಮಾಜಿ ಅಧ್ಯಕ್ಷರಾದ ಸೀತಾರಾಮಪ್ಪ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅನಿಲ್ ಯಾದವ್ ಮತ್ತಿತರರಿದ್ದರು.
ವರದಿ: ನಾಗರಾಜ ದೇವರಹಟ್ಟಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5