nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳು ಎದುರುಸುತ್ತಿರುವ ಪ್ರಚಲಿತ ಸಮಸ್ಯೆಗಳು: ಸಂವಾದ
    ತಿಪಟೂರು March 26, 2022

    ಮಕ್ಕಳು ಎದುರುಸುತ್ತಿರುವ ಪ್ರಚಲಿತ ಸಮಸ್ಯೆಗಳು: ಸಂವಾದ

    By adminMarch 26, 2022No Comments1 Min Read
    samvada

    ತಿಪಟೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಸಾರ್ವಜನಿಕ ಶಿಕ್ಷಣ ಇಲಾಖೆ  ಸಹಯೋಗದಲ್ಲಿ   ಈ ದಿನ “ಮಕ್ಕಳು ಎದುರುಸುತ್ತಿರುವ ಪ್ರಚಲಿತ ಸಮಸ್ಯೆಗಳು” ಕುರಿತು ಸಂವಾದ ಕಾರ್ಯಕ್ರಮ  ತಿಪಟೂರಿನ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

    ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪಿ.ಜೆ ರಾಮಮೋಹನ್ ಅಧ್ಯಕ್ಷರು, ನಗರಸಭೆ ತಿಪಟೂರು ಇವರು ನೆರವೇರಿಸಿದರು. ಪ್ರಾಂಶುಪಾಲ ಪರಶಿವಮೂರ್ತಿ, ಉಪ ಪ್ರಾಂಶುಪಾಲ ಚನ್ನೆಗೌಡ ಉಪಸ್ಥಿತರಿದ್ದರು


    Provided by

    ಬಿ.ಎಸ್. ನಂದಕುಮಾರ್ ಮಕ್ಕಳ ಕಲ್ಯಾಣ ಸಮಿತಿ ತುಮಕೂರು ಇವರು ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಕು.ರಶ್ಮೀ ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತುಮಕೂರು, ದೈಹಿಕ ಶಿಕ್ಷಣಾಧಿಕಾರಿ ಶಮಂತ, ನಗರಸಭೆ ಆರೋಗ್ಯ ನಿರೀಕ್ಷಕ  ಶ್ರೀನಿವಾಸ್ , ಎ.ಎಸ್.ಐ. ಶಂಕರಪ್ಪ, ಶಿಕ್ಷಕರಾದ ಮಧು ಹಾಜರಿದ್ದರು. ವಿವಿಧ ಪ್ರೌಢಶಾಲೆಯ 70ಕ್ಕೂ ಹೆಚ್ಚು ಮಕ್ಕಳು ಸಂವಾದ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.ಸಹ ಶಿಕ್ಷಕ ಸಂತೋಷಕುಮಾರ್ ಕಾರ್ಯಕ್ರಮ ನಿರೂಪಿಸಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಹಾಲ್ಕುರಿಕೆಯಲ್ಲಿ ಮಿತಿಮೀರಿದ ಅಕ್ರಮ ಮದ್ಯಮಾರಾಟ: ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

    May 29, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಾವಿನಕೆರೆ ಹುಚ್ಚಮ್ಮದೇವಿ ದೇವಸ್ಥಾನಕ್ಕೆ 50 ಸಾವಿರ ಡಿಡಿ ವಿತರಣೆ

    May 28, 2025

    KSRTC ಬಸ್ ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

    May 28, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.