nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
    ಜಿಲ್ಲಾ ಸುದ್ದಿ March 28, 2022

    ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

    By adminMarch 28, 2022No Comments1 Min Read
    sslc student

    ನರಸೀಪುರ: ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಪಟ್ಟಣದ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ  ಬೆಳಿಗ್ಗೆ ಸಂಭವಿಸಿದೆ.

    ತಾಲ್ಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಎಂಬುವರ ಪುತ್ರಿ ಅನುಶ್ರೀ(16) ಎಂಬಾಕೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದು ಸಾವನ್ನಪ್ಪಿದ ವಿದ್ಯಾರ್ಥಿನಿ.


    Provided by
    Provided by

    ತಾಲ್ಲೂಕಿನ‌ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಇಂದು ಪಟ್ಟಣದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದಳು.

    ತಾನು ಪರೀಕ್ಷೆ ಬರೆಯಬೇಕಾಗಿದ್ದ ಕೇಂದ್ರಕ್ಕೆ ಹಾಜರಾಗಬೇಕಾದ ಆಕೆ ಗೊಂದಲ ಮಾಡಿಕೊಂಡು ಪಕ್ಕದಲ್ಲೇ ಇದ್ದ ಶಿವಾನಂದ ಶರ್ಮ ಆಂಗ್ಲ ಮಾಧ್ಯಮ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಮುಂದಾಗಿ ಸುಮಾರು ಹದಿನೈದು ನಿಮಿಷಗಳ ಕಾಲ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ.

    ಆದರೆ ಆಕೆ ಕುಳಿತು ಪರೀಕ್ಷೆ ಬರೆಯುತ್ತಿದ್ದ ಹಾಲ್ ಟಿಕೆಟ್ ನಂಬರ್ ವಿದ್ಯಾರ್ಥಿಯೊಬ್ಬರದ್ದಾಗಿದ್ದು, ಇದನ್ನು ಗಮನಿಸಿದ ಪರೀಕ್ಷಾ ಮೇಲ್ವಿಚಾರಕರು ಆಕೆಗೆ ಮನವರಿಕೆ ಮಾಡಿ ಪಕ್ಕದ ಸೆಂಟರ್ ಕರೆದೊಯ್ಯುತ್ತಿದ್ದ ಸಂಧರ್ಭ ಶಾಲೆಯ ಮೆಟ್ಟಿಲನ್ನು ಹತ್ತುವ ವೇಳೆ ಕುಸಿದು ಬಿದ್ದಿದ್ದಾಳೆ ಎನ್ನಲಾಗಿದೆ. ಕೂಡಲೇ ಆಕೆಯನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಆಕೆ ಅಷ್ಟರಲ್ಲಾಗಲೇ ಮೃತ ಪಟ್ಟಿದ್ದಾಳೆಂದು ವೈದ್ಯರು ದೃಢೀಕರಿಸಿದರು.

    ವಿಷಯ ತಿಳಿದ ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ, ಡಿಡಿಪಿಐ ರಾಮಚಂದ್ರ ರಾಜೇ ಅರಸ್, ಸರ್ಕಲ್ ಇನ್ಸ್‌ ಪೆಕ್ಟರ್ ಕೃಷ್ಣಪ್ಪ ಮತ್ತಿತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.