nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಗಸಂದ್ರ ಕೆಂಪಮ್ಮದೇವಿ ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರಾಕರಣೆ
    ಗುಬ್ಬಿ March 28, 2022

    ಸಾಗಸಂದ್ರ ಕೆಂಪಮ್ಮದೇವಿ ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರಾಕರಣೆ

    By adminMarch 28, 2022No Comments1 Min Read
    ashprushyate

    Provided by
    Provided by

    ಗುಬ್ಬಿ:  ತಾಲೂಕಿನ ನಿಟ್ಟೂರು ಹೋಬಳಿಯ ಸಾಗಸಂದ್ರ  ಗ್ರಾಮದ    ಶ್ರೀ ಕೆಂಪಮ್ಮ ದೇವಿಯ ದೇವಸ್ಥಾನಕ್ಕೆ ದಲಿತ ಸಮುದಾಯದವರಿಗೆ ಪ್ರವೇಶ ನಿರಾಕರಣೆ ಮಾಡುತ್ತಿರುವ ದೇವಾಲಯದ ಅರ್ಚಕರ ವಿರುದ್ಧ ಕ್ರಮ ವಹಿಸುವಂತೆ ಗುಬ್ಬಿ ತಾಲೂಕು ದಂಡಾಧಿಕಾರಿಗಳಿಗೆ  ದಲಿತ ಸೇನೆ ಜಿಲ್ಲಾಧ್ಯಕ್ಷ ಗೂಳೂರು ಸಿದ್ದರಾಜು  ಹಾಗೂ ಮುಖಂಡರು ಮನವಿ ಸಲ್ಲಿಸಿದರು.

    ತಾಲೂಕು ದಂಡಾಧಿಕಾರಿಗಳಿಗೆ ಭೇಟಿಯಾಗಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ  ಅವರು, ಮುಜರಾಯಿ ಇಲಾಖೆಯ ದೇವಾಲಯಗಳಿಗೆ ಎಲ್ಲ ಜನಾಂಗದವರಿಗೂ ಮುಕ್ತ ಪ್ರವೇಶ ಕಲ್ಪಿಸಿದ್ದರೂ ದಲಿತ ಸಮುದಾಯದವರನ್ನು ಪ್ರವೇಶ ನಿರಾಕರಣೆ ಮಾಡುತ್ತಿರುವುದು ಸರಿಯಲ್ಲ. ಸಂವಿಧಾನದಡಿಯಲ್ಲಿ ಎಲ್ಲಾ ಸಾರ್ವಜನಿಕ ಸ್ಥಳಗಳಿಗೆ ಮುಕ್ತ ಪ್ರವೇಶ ಕಲ್ಪಿಸಿದ್ದರೂ ಸಹ ಉದ್ದೇಶಪೂರ್ವಕವಾಗಿ ಅಸ್ಪೃಷ್ಯತೆ ಆಚರಿಸಲಾಗುತ್ತಿದೆ.  ಸಾಗಸಂದ್ರ ಗ್ರಾಮದ ಶ್ರೀ ಕೆಂಪಮ್ಮದೇವಿ ದೇವಾಲಯದಲ್ಲಿ ಅಸ್ಪೃಶ್ಯತೆ  ಇನ್ನೂ ಜೀವಂತವಾಗಿದ್ದು,  ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಇದಾಗಿದೆ ಎಂದರು.

    ಇಂದು ತಾಲೂಕು ದಂಡಾಧಿಕಾರಿಗಳಿಗೆ ಘಟನೆ ಕುರಿತು ಮನವಿಯನ್ನು ಸಲ್ಲಿಸಿದ್ದು, ತಾಲ್ಲೂಕು ದಂಡಾಧಿಕಾರಿಗಳು ದಲಿತ ಸಮುದಾಯದವರಿಗೆ ದೇವಾಲಯದಲ್ಲಿ ಆಗಿರುವ ಘಟನೆಯ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ದೇವಾಲಯದ ಅರ್ಚಕರ ವಿರುದ್ಧ ಸೂಕ್ತ ಕ್ರಮ ಜರುಗಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.

    ವರದಿ: ಮಂಜುನಾಥ್ ಗುಬ್ಬಿ


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ತುಮಕೂರು: ಆಧುನಿಕ ಸಮಾಜದಲ್ಲೂ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಗರದ ಕೆಇಬಿ (KEB) ಇಂಜಿನಿಯರ್ಸ್…

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.